ಸೋಮವಾರ, 26 ಅಕ್ಟೋಬರ್ 2026
Trending

ಏಪ್ರಿಲ್ 2025

Crime

Kavu: KSRTC ಬಸ್‌-ಬೈಕ್‌ ನಡುವೆ ಭೀಕರ ಅಪಘಾತ; ಸವಾರ ಸಾವು!

Kavu: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬುಲೆಟ್‌ ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿರುವ ಕುರಿತು ವರದಿಯಾಗಿದೆ.

Interesting

Shivamogga: ಶಿವಮೊಗ್ಗ: ಕಡಸೂರು ಗ್ರಾಮದ ಗುಡ್ಡೆಕೊಪ್ಪದಲ್ಲಿ ಒಕ್ಕೈ ಮಾಸ್ತಿಕಲ್ಲು ಪತ್ತೆ!

Shivamogga: ಶಿವಮೊಗ್ಗ (Shivamogga) ಜಿಲ್ಲೆ ಹೊಸನಗರ ತಾಲೂಕಿನ ಕಡಸೂರು ಗ್ರಾಮದ ಗುಡ್ಡೆಕೊಪ್ಪದಲ್ಲಿ ಒಕ್ಕೈ ಮಾಸ್ತಿಕಲ್ಲು ಪತ್ತೆಯಾಗಿದೆ.

News

Mangalore: ಹೆಣ್ಣುಮಕ್ಕಳು ವ್ಯಾನಿಟಿ ಬ್ಯಾಗಿನಲ್ಲಿ ಚೂರಿ ಇಟ್ಟುಕೊಳ್ಳಿ-ಕಲ್ಲಡ್ಕ ಪ್ರಭಾಕರ್‌ ಭಟ್

Mangalore: ಗಡಿಭಾಗ ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರು ಹಿಂದೂಗಳು ಮನೆಯಲ್ಲಿ ಒಂದೊಂದು ತಲ್ವಾರ್‌ ಇಟ್ಟುಕೊಳ್ಳಬೇಕು.

Latest Sports News Karnataka

Sports news: ವಿಶ್ವ ದಾಖಲೆಯನ್ನೇ ಉಡೀಸ್ ಮಾಡಿರುವ 14 ರ ಬಾಲಕ ವೈಭವ್ ಸೂರ್ಯವಂಶಿ!

Sports news: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಹೊಸ ಇತಿಹಾಸ ಸೃಷ್ಟಿಸಿದ್ದಾನೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವೈಭವ್ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.

News

Faridabad: ಹಾಲು ಮಾರಾಟ ಮಾಡಲು ಬ್ಯಾಂಕ್‌ ಕೆಲಸವನ್ನೇ ಬಿಟ್ಟ!

Faridabad: ಹರಿಯಾಣದ ಫರೀದಾಬಾದ್‌ನ ಮೊಹಬ್ಬತಾಬಾದ್‌ ಗ್ರಾಮದ ಅಮಿತ್‌ ಭದಾನಾ ಎಂಬ ಯುವಕ ಬ್ಯಾಂಕ್‌ ಉದ್ಯೋಗ ಬಿಟ್ಟು ಆಡಿ ಕಾರಿನಲ್ಲಿ ತೆರಳಿ ಹಾಲು ಮಾರುವ ಮೂಲಕ ಎಲ್ಲರ ಗಮನ ಸೆಳೆದಿರುವ ಘಟನೆ ನಡೆದಿದೆ.

News

D K Shivakumar: ಬಿಜೆಪಿ ವರ್ತನೆ ಸರಿ ಆಗದಿದ್ದರೆ ಒಂದೂ ಸಭೆ ಮಾಡಲು ಬಿಡಲ್ಲ-ಡಿಕೆಶಿ ಎಚ್ಚರಿಕೆ

D K Shivakumar: ಬೆಳಗಾವಿ ಕಾಂಗ್ರೆಸ್‌ ಪ್ರತಿಭಟನಾ ಸಮಾವೇಶದಲ್ಲಿಸಿಎಂಭಾಷಣಕ್ಕೆ ಬಿಜೆಪಿ ಮಹಿಳಾ ಕಾರಕರ್ತರು ಅಡ್ಡಿಪಡಿಸಲು ಮುಂದಾಗಿದ್ದಕ್ಕೆ ಮರುಕ್ಷಣದಲ್ಲೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಡಿಸಿಎಂ ಡಿ. ಕೆ.ಶಿವಕುಮಾ‌ರ್ ಅವರು, ದುರ್ವರ್ತನೆ ಸರಿ ಪಡಿಸಿಕೊಳ್ಳದಿದ್ದರೆ ನಿಮಗೆ ಎಲ್ಲಿಯೂ ಕಾರ್ಯಕ್ರಮ ಮಾಡಲು ಬಿಡುವುದಿಲ್ಲ ಎಂದು ಬಿಜೆಪಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

News

Chitradurga: SSLC ಪರೀಕ್ಷೆಯಲ್ಲಿನ ಭಾರೀ ಅಕ್ರಮ ತಡವಾಗಿ ಬೆಳಕಿಗೆ – 10 ಮಂದಿ ಶಿಕ್ಷಕರು ಸಸ್ಪೆಂಡ್

Chitradurga : ಚಿತ್ರದುರ್ಗದ ಶಾಲೆ ಒಂದರಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ವೇಳೆ ಬಾರಿ ಅಕ್ರಮ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ 10 ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

News

Shivamogga : ‘ನನ್ನ ಗಂಡನಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ – ಮೃತ ಮಂಜುನಾಥ್ ಪತ್ನಿ ಪಲ್ಲವಿ ಹೇಳಿಕೆ

Shivamogga : ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಉಗ್ರರು ಪ್ರವಾಸಿಗರ ಧರ್ಮವನ್ನು ಕೇಳಿ, ಮುಸ್ಲಿಮ್ ಅಲ್ಲದವರನ್ನು ಗುಂಡಿಕ್ಕಿ ಹತ್ಯೆ ಮಾಡಿದರು ಎಂಬ ಆರೋಪ ಕೇಳಿ ಬಂದಿದೆ.