ಬುಧವಾರ, 28 ಅಕ್ಟೋಬರ್ 2026
Trending

ಏಪ್ರಿಲ್ 2025

News

Mangaluru: ಮಂಗಳೂರಿನ ಎಎಸ್ಐ ವೇಣುಗೋಪಾಲ್ ರಾವ್ ನಿಧನ!

Mangaluru: ಸಿಎಸ್ ಬಿ ಎಎಸ್ಐ ವೇಣುಗೋಪಾಲ್ ರಾವ್ ಪಿಲಿಕುಂಜೆ ಬಹುಮಾನ್ ಅವರು 4ಅನಾರೋಗ್ಯದಿಂದ ನಿನ್ನೆ ಮಂಗಳೂರಿನ (Mangaluru) ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

News

Bantwala: ವಿಪರೀತ ಅಮಲು ಪದಾರ್ಥ ಸೇವನೆ ಮಾಡಿದ ಬಸ್‌ ಚಾಲಕ; ಬೈಕ್‌ಗೆ ಡಿಕ್ಕಿ

Bantwala: ಅಮಲು ಪದಾರ್ಥ ಸೇವಿಸಿ ಬಸ್‌ ಚಲಾವಣೆ ಮಾಡಿದ ಚಾಲಕನಿಂದ ಅಪಘಾತ ಸಂಭವಿಸಿದ್ದು, ಪರಿಣಾಮ ಬೈಕ್‌ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಟ್ರಾಫಿಕ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ.

News

Udupi: ಉಡುಪಿ: ಮತ್ಸ್ಯ ಸಂಪದ ಯೋಜನೆ: ಅರ್ಜಿ ಆಹ್ವಾನ!

Udupi: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

News

Sweet: ನಕಲಿ ಸಿಹಿತಿಂಡಿಗಳು ಅಥವಾ ಚೀಸ್ ಬಗ್ಗೆ ನಿಮಗೆ ಅನುಮಾನ ಬಂದರೆ, ನೀವು ಎಲ್ಲಿ ದೂರು ನೀಡಬಹುದು?

Sweet: ಭಾರತದಲ್ಲಿ ಸಿಹಿತಿಂಡಿಗಳನ್ನು ತಿನ್ನಲು ಇಷ್ಟಪಡುವ ಅನೇಕ ಜನರಿದ್ದಾರೆ. ಭಾರತದಲ್ಲಿ ವಿವಿಧ ಹಬ್ಬಗಳಂದು ಹೆಚ್ಚು ಸಿಹಿತಿಂಡಿಗಳನ್ನು ತಿನ್ನುವ ಪ್ರವೃತ್ತಿ ಇದೆ.

News

Puttur: ಪುತ್ತೂರು: ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಪ್ರಯುಕ್ತ ಹೆಚ್ಚುವರಿ ಬಸ್ ವ್ಯವಸ್ಥೆ!

Puttur: ಪುತ್ತೂರು (Puttur) ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಪುತ್ತೂರು ಘಟಕದ ವತಿಯಿಂದ ಏ. 16 ಮತ್ತು 17ರಂದು ಗ್ರಾಮೀಣ ಭಾಗಕ್ಕೆ ಹೆಚ್ಚುವರಿ ವಿಶೇಷ ಬಸ್‌ಗಳನ್ನು ಓಡಿಸಲಾಗುತದೆ ಎಂದು ಘಟಕ ವ್ಯವಸ್ಥಾಪಕ ಸುಬ್ರಮಣ್ಯ ಪ್ರಕಾಶ್ ಹೇಳಿದ್ದಾರೆ.

Education

Education Department: ಖಾಸಗಿ ಶಾಲೆಗಳ ದಾಖಲಾತಿಗೆ ಸರಕಾರದಿಂದ ನಿಯಮ ಜಾರಿ!

Education Department: ಖಾಸಗಿ ಶಾಲೆಗಳ ದಾಖಲಾತಿಗೆ ಶಿಕ್ಷಣ ಇಲಾಖೆ ಹೊಸ ರೂಲ್ಸ್‌ ಬಿಡುಗಡೆ ಮಾಡಿದ್ದು, ಈ ಮೂಲಕ ಮೊದಲಿದ್ದ ಕೆಲವೊಂದು ನಿಯಮಗಳಿಗೆ ಬ್ರೇಕ್‌ ಬಿದ್ದಿದೆ.

Crime

Mangaluru: ಎಂಡಿಎಂಎ ಮಾರಾಟ ಮಾಡುತ್ತಿದ್ದ ಓರ್ವ ಅರೆಸ್ಟ್: ಲಕ್ಷ ಮೌಲ್ಯದ ಮಾದಕ ವಸ್ತು ವಶ!

Mangaluru: ನಗರದ (Mangaluru) ಲಾಲ್‌ಬಾಗ್ ಪ್ರದೇಶದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Crime

Bengaluru: ಬೆಂಗಳೂರು ಮೆಟ್ರೋ ಕಾಮಗಾರಿ ವೇಳೆ ವಯಾಡಕ್ಟ್ ಬಿದ್ದು ಆಟೋ ಚಾಲಕ ಸಾವು!

Bengaluru: ನಮ್ಮ ಮೆಟ್ರೋ ನಿರ್ಮಾಣ ಕಾರ್ಯದಲ್ಲಿ ಯೋಜನೆಗಾಗಿ ಸಾಗಿಸಲಾಗುತ್ತಿದ್ದ ಬೃಹತ್ ವಯಾಡಕ್ಟ್ ಟ್ರಕ್‌ನಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೋಗಿಲು ಕ್ರಾಸ್ ‌ ಬಳಿ ನಡೆದಿದೆ.