Madikeri: ಮಡಿಕೇರಿ ಬಳಿ ಕಾರು ಅಪಘಾತ! ಗಾಂಜಾ ಸಾಗಾಟ ಮಾಡುತ್ತಿದ್ದ ಪುತ್ತೂರಿನ ಮೂವರ ಬಂಧನ!
Madikeri: ಮಡಿಕೇರಿ ಗ್ರಾಮಾಂತರ ಪೊಲೀಸರು ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂವರು ಯುವಕರನ್ನು ಬಂಧಿಸಿದ್ದಾರೆ.
Madikeri: ಮಡಿಕೇರಿ ಗ್ರಾಮಾಂತರ ಪೊಲೀಸರು ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂವರು ಯುವಕರನ್ನು ಬಂಧಿಸಿದ್ದಾರೆ.
Karnataka Rain: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
OYO ಸಂಸ್ಥೆ ತನ್ನ ವಾರ್ಷಿಕ ವಹಿವಾಟು ಹೆಚ್ಚಾಗಿ ತೋರಿಸಿಕೊಳ್ಳಲು ಇತರೆ ಹೋಟೆಲ್ ಗಳ ಮೇಲೆ ಫೇಕ್ ಬುಕಿಂಗ್ ತೋರಿಸಿದೆ ಎಂಬ ಆರೋಪದ ಅಡಿ ಓಯೋ ಸಂಸ್ಥೆ FIR ದಾಖಲಾಗಿದೆ.
NDA ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆಯುವುದರ ಒಳಗಡೆ ಮೈತ್ರಿಕೂಟಕ್ಕೆ ದೊಡ್ಡ ಅಘಾತ ಎದುರಾಗಿದ್ದು, ದಲಿತ ಪಕ್ಷ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ (ಆರ್‌ಎಲ್‌ಜೆಪಿ) ಅನ್ಯಾಯವನ್ನು ಉಲ್ಲೇಖಿಸಿ ಎನ್‌ಡಿಎ ಮೈತ್ರಿಕೂಟವನ್ನು ತೊರೆದಿದೆ.
Viral Video : ಹೊಸ ಹೊಸ ತಂತ್ರಗಳೊಂದಿಗೆ ಜನರನ್ನು ಸೈಬರ್ ವಂಚಕರು ಮೋಸ ಮಾಡುತ್ತಲೇ ಬಂದಿದ್ದಾರೆ. ಇದೀಗ ಮತ್ತೊಂದು ತಂತ್ರದೊಂದಿಗೆ ಸೈಬರ್ ವಂಚಕರು ಜನರನ್ನು ಯಾಮಾರಿಸುತ್ತಿದ್ದು, ಪರಿಚಯಸ್ಥರಂತೆ ತಮ್ಮನ್ನು ಬಿಂಬಿಸಿ ಸೂಕ್ಷ್ಮ ಮಾಹಿತಿಗಳನ್ನು ಪಡೆದು, ವಂಚಿಸುತ್ತಿದ್ದಾರೆ.
Hafisul Hasan: ಜಾರ್ಖಂಡ್ನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಹಫೀಜುಲ್ ಹಸನ್ ಅವರು, ಮುಸ್ಲಿಮರಿಗೆ ಮೊದಲು ಶರಿಯತ್ ಮುಖ್ಯ.
KCET Exam: ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಇಂದಿನಿಂದ KCET ಪರೀಕ್ಷೆ ಆರಂಭಗೊಳ್ಳಲಿದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.
Andhra Pradesh: ಪತಿ ಮತ್ತು ಪತ್ನಿ ನಡುವೆ ಜಗಳ ನಡೆದು ಸಿಟ್ಟಿನಲ್ಲಿ 8 ತಿಂಗಳ ಗರ್ಭಿಣಿಯನ್ನು ಗಂಡ ಕತ್ತು ಹಿಸುಕಿ ಕೊಂದ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ.
ಮುಳಿಯ ನ್ಯೂಸ್: ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ, ಭಾರತದಲ್ಲೇ ಪ್ರಪ್ರಥಮ "ವಜ್ರದ ಮೂಲವನ್ನು ಗ್ರಾಹಕರಿಗೆ ತಿಳಿಸುವ" ಹೊಚ್ಚ ಹೊಸ ವಜ್ರ ಪರೀಕ್ಷಕಾ ಯಂತ್ರಗಳನ್ನು ಗ್ರಾಹಕ ಮುಖಿಯಾಗಿ ಪರಿಚಯಿಸುತ್ತಿದೆ.
Chamarajanagara: ಚಾಮರಾಜನಗರ ಜಿಲ್ಲೆಯಲ್ಲಿ ರಾಜಮನೆತನದ ಹೆಸರಿನಲ್ಲಿರುವ ಖಾಸಗಿ ಸ್ವತ್ತನ್ನು ಖಾತೆ ಮಾಡಿಕೊಡಲು ರಾಜ ಮಾತೆ ಪ್ರಮಾಣದಲ್ಲಿ ಒಡೆಯರ್ ಅವರು ಚಾಮರಾಜನಗರದ ಜಿಲ್ಲಾಧಿಕಾರಿಯವರೆಗೆ ಪತ್ರ ಬರೆದಿರುವುದು ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ವಿಚಾರವಾಗಿ ಪ್ರಮೋದಾ ದೇವಿಯವರು ಸ್ಪಷ್ಟೀಕರಣ ನೀಡಿದ್ದಾರೆ.