Caste census: ಜಾತಿ ಗಣತಿಯಲ್ಲಿ ಮುಸ್ಲಿಮರ ಸಂಖ್ಯೆಯೇ ಹೆಚ್ಚು!!
Caste census: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ (ಜಾತಿ ಗಣತಿ) ದತ್ತಾಂಶಗಳ ಅಧ್ಯಯನ ವರದಿಯನ್ನು ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಮಂಡನೆಯಾಗಿದೆ. ಜೊತೆಗೆ ಇದು ಚರ್ಚೆಗೂ…










