ಸೋಮವಾರ, 26 ಅಕ್ಟೋಬರ್ 2026
Trending

ಏಪ್ರಿಲ್ 2025

News

Kashmir: ಝಿಪ್ ಲೈನ್ ನಲ್ಲಿದ್ದ ಪ್ರವಾಸಿಗನ ಕ್ಯಾಮರಾದಲ್ಲಿ ಉಗ್ರರ ದಾಳಿಯ ಭೀಕರ ದೃಶ್ಯ ಸೆರೆ!

Kashmir: ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ಸಂಬಂಧಿಸಿದಂತೆ ಮತ್ತೊಂದು ಭಯಾನಕ ವಿಡಿಯೋ ಬಿಡುಗಡೆಯಾಗಿದೆ. ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ಉಗ್ರರ ಪೈಶಾಚಿಕ ಕೃತ್ಯ ಸೆರೆಯಾಗಿದೆ.

News

Accident: ಮಡಿಕೇರಿ – ಮಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ ಸುಟ್ಟು ಕರಕಲಾಗದ ಲಾರಿ!

Accident: ಮಡಿಕೇರಿ - ಮಂಗಳೂರು ರಾಷ್ಟೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಗೆ ಆಕಸ್ಮಿಕ ವಾಗಿ ಅಗ್ನಿ ಸ್ಪರ್ಶಗೊಂಡು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

News

Mangaluru : ಅಪರಿಚಿತ ಯುವಕನ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್ !! ಯುವಕ ಸತ್ತಿದ್ದು ಹೇಗೆ?

Mangaluru : ಮಂಗಳೂರಿನ ಕುಡುಪು ಬಳಿ ಅಪರಿಚಿತ ಯುವಕನ ಶವ ಪತ್ತೆಯಾಗಿ ಭಾರಿ ಕುತೂಹಲಕ್ಕೆ ಕಾರಣವಾಗಿತ್ತು. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಅನುಮಾನಕ್ಕೆ ಎಡೆ ಮಾಡಿಕೊಟ್ಟಿತ್ತು.

News

Karkala: ಕಾರ್ಕಳ:ಅಂದರ್ ಬಾಹರ್ ಜುಗಾರಿ ಆಟ: 7 ಮಂದಿ ವಶಕ್ಕೆ!

Karkala: ಕೌಡೂರು ಗ್ರಾಮದ ಎಲಿಯಾಳ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿದ್ದ 7 ಮಂದಿ ಆರೋಪಿಗಳನ್ನು ಏ. 27ರಂದು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.

Crime

Crime News: ವಿಂಗ್‌ ಕಮಾಂಡರ್‌ ಶಿಲಾದಿತ್ಯ ಬೋಸ್‌ ವಿಚಾರಣೆ; ಕಾರಿನ ಡ್ಯಾಶ್‌ ಕ್ಯಾಮೆರಾ ಕೇಳಿದ್ದಕ್ಕೆ ನೆಪ!

Crime News: ಕನ್ನಡಿಗ ಬೈಕ್‌ ಸವಾರ ವಿಕಾಸ್‌ ಕುಮಾರ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಲಾದಿತ್ಯ ಬೋಸ್‌ನನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಸುದೀರ್ಘ ವಿಚಾರಣೆ ನಡೆಸಿದ್ದಾರೆ.

News

Mysore: ಪತ್ನಿ, ಪುತ್ರನಿಗೆ ಗುಂಡಿಕ್ಕಿ ಮೈಸೂರು ಮೂಲದ ಉದ್ಯಮಿ ಆತ್ಮಹತ್ಯೆ!

Mysore: ಮೈಸೂರು ಮೂಲದ ಉದ್ಯಮಿ ಹರ್ಷ ಕಿಕ್ಕೇರಿ ಅಲಿಯಾಸ್‌ ಹರ್ಷವರ್ಧನ್‌ (57) ಅವರು ತಮ್ಮ ಪತ್ನಿ, ಪುತ್ರನಿಗೆ ಗುಂಡಿಕ್ಕಿ ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.

News

Vitla: ದಂಪತಿಗೆ ತಲವಾರು ತೋರಿಸಿ ಬೆದರಿಕೆ ಪ್ರಕರಣ; ಆರೋಪ ಮಾಡಿದವರು ಪ್ರಮಾಣ ಮಾಡಲಿ-ಮುರಳಿಕೃಷ್ಣ ಹಸಂತಡ್ಕ!

Vitla: ಪೆಟ್ರೋಲ್‌ ಬಂಕ್‌ ವ್ಯವಹಾರ ವಿಚಾರಕ್ಕೆ ತಲವಾರು ತೋರಿಸಿ ದಂಪತಿಗೆ ಬೆದರಿಕೆ ಒಡ್ಡಿದ ಆರೋಪದಡಿಯಲ್ಲಿ ಬಜರಂಗ ದಳದ ಮುಖಂಡ ಪುತ್ತೂರು ತಾಲೂಕು ಬಲ್ನಾಡು ಗ್ರಾಮದ ನಿವಾಸಿ ಮುರಳಿಕೃಷ್ಣ ಹಸಂತಡ್ಕ ವಿರುದ್ಧ ನ್ಯಾಯಾಲಯದ ಆದೇಶದಂತೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ಈಗಾಗಲೇ ವರದಿಯಾಗಿತ್ತು.

News

Mangaluru : ‘ನಾನು ಭಾರತವನ್ನು ವಿರೋಧಿಸುತ್ತೇನೆ’ – ಮಂಗಳೂರು ವೈದ್ಯೆ ಅಫೀಫ ಫಾತಿಮಾಳಿಂದ ದೇಶ ವಿರೋಧಿ ಪೋಸ್ಟ್!!

Mangaluru : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೈದ್ಯ ಅಸೀಫ ಫಾತಿಮಾ ಅವರು 'ನಾನು ಭಾರತವನ್ನು ವಿರೋಧಿಸುತ್ತೇನೆ' ಎಂದು ದೇಶ ವಿರೋಧಿ ಪೋಸ್ಟ್ಂದನ್ನು ಹಾಕಿದ್ದಾರೆ. ಈ ಪೋಸ್ಟ್ ವೈರಲಾಗುತ್ತಿದ್ದಂತೆ ಅವರನ್ನು ಆಸ್ಪತ್ರೆಯು ವಜಾಗೊಳಿಸಿದೆ.