ಬುಧವಾರ, 28 ಅಕ್ಟೋಬರ್ 2026
Trending

ಏಪ್ರಿಲ್ 2025

ದಕ್ಷಿಣ ಕನ್ನಡ

Mangaluru : ಸೇಂದಿ ತೆಗೆಯುವಾಗ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು!!

  Mangaluru : ತೆಂಗಿನ ಮರದಿಂದ ಸೇಂದಿ ಇಳಿಸುವಾಗ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ.   ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ (46) ಮೃತಪಟ್ಟವರು. ಯಶೋಧರ್ ಅವರು…

News

School Van: ಡೀಸೆಲ್ ಬೆಲೆಯಲ್ಲಿ ಏರಿಕೆ – ಶಾಲಾ ವಾಹನ ಶುಲ್ಕ ಹೆಚ್ಚಳ

School Van: ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಶಾಲಾ ವಾಹನಗಳ ಶುಲ್ಕವನ್ನು ಕೂಡ ಹೆಚ್ಚಿಸಲು ಖಾಸಗಿ ಶಾಲಾ ವಾಹನ ಸಂಘದಿಂದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

Crime

Kerala: ಚಿನ್ನದ ಸರ ನುಂಗಿದ ವ್ಯಕ್ತಿ; ಪಪ್ಪಾಯ, ಬಾಳೆಹಣ್ಣು ತಿನ್ನಿಸುತ್ತಾ ಇರುವ ಪೊಲೀಸರು!

Kerala: ಕೇರಳದಲ್ಲಿ, ತಮಿಳುನಾಡಿನ ಮಧುರೈ ಮೂಲದ 34 ವರ್ಷದ ಮುತ್ತಪ್ಪನ್‌ ಎಂಬಾತ ಭಾನುವಾರ ರಾತ್ರಿ 9 ಗಂಟೆಯ ಸುಮಾರಿಗೆ ಆಲತ್ತೂರು ಬಳಿಯ ಮೆಲಾರ್ಕೋಡ್‌ನಲ್ಲಿ ನಡೆದ ದೇವಾಲಯ ಉತ್ಸವ ಸಂದರ್ಭದಲ್ಲಿ ಚಿತ್ತೂರಿನ ವಿನೋದ್‌ ಅವರ ಮಗಳು ಮೂರು ವರ್ಷದ ನಕ್ಷತ್ರಾ ಎಂಬ ಮಗುವಿನ ಕುತ್ತಿಗೆಯಲ್ಲಿದ್ದ 6 ಗ್ರಾಂ ಚಿನ್ನದ ಸರವನ್ನು ಕದ್ದಿದ್ದು, ಇದನ್ನು ಬಾಲಕಿಯ ಅಜ್ಜಿ ನೋಡಿ, ಕಿರುಚಾಡಿದ್ದಾರೆ.

News

Karnataka: ಸರ್ಕಾರಕ್ಕೆ ಶಾಕ್ ಕೊಟ್ಟ ರಾಜ್ಯದ ಮದ್ಯ ಪ್ರಿಯರು – ಸರ್ಕಾರದ ಲೆಕ್ಕಾಚಾರ ಫುಲ್ ಉಲ್ಟಾ!!

Karnataka: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಮಧ್ಯದ ಬೆಲೆಯಲ್ಲಿ ನಿರಂತರವಾಗಿ ಏರಿಕೆ ಮಾಡುತ್ತಾಲೇ ಬರುತ್ತಿದೆ.

Crime

New Delhi: 13 ಬೀದಿ ನಾಯಿಗಳ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ ಥಳಿತ!

New Delhi: ದೆಹಲಿಯ ಕೈಲಾಶ್‌ ನಗರದಲ್ಲಿ ನಾಯಿಗಳ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಸ್ಥಳೀಯರು, ಪ್ರಾಣಿ ಪ್ರಿಯರು ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

Crime

Davanagere: ಕುಡಿಯಲು ಹಣ ಕೊಡದಿದ್ದಕ್ಕೆ ತಲೆಗೆ ಹೊಡೆದು ತಾಯಿಯ ಕೊಲೆ! ಮಗನ ಬಂಧನ!

Davanagere: ಕುಡಿಯಲು ಹಣ ನೀಡಲಿಲ್ಲ ಎನ್ನುವ ಕಾರಣಕ್ಕೆ ಪಾಪಿ ಪುತ್ರನೋರ್ವ ತಾಯಿಯನ್ನು ಕೊಲೆ ಮಾಡಿದ ಘಟನೆ ದಾವಣಗೆರೆ ತಾಲೂಕು ಐಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.

Crime

Yadagiri: ಬೊಲೆರೋ-ಸಾರಿಗೆ ಬಸ್‌ ಅಪಘಾತ- ಸ್ಥಳದಲ್ಲೇ ನಾಲ್ವರು ಸಾವು!

Yadagiri: ಬೊಲೆರೋ ಹಾಗೂ ಸಾರಿಗೆ ಬಸ್‌ ನಡುವೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

News

Delhi : ಮುಂಬೈ ದಾಳಿ ಮಾಸ್ಟರ್‌ಮೈಂಡ್‌ ತಹವ್ವೂರ್‌ ರಾಣಾ ಅರೆಸ್ಟ್‌ !! ಈಗ ಹೇಗಿದ್ದಾನೆ ಗೊತ್ತಾ ಈತ?

Delhi: ವಾಣಿಜ್ಯನಗರಿ ಮುಂಬೈ ಮೇಲೆ 2008ರ ಮುಂಬೈ ದಾಳಿಯ ಮಾಸ್ಟರ್‌ಮೈಂಡ್‌ ತಹವ್ವೂರ್‌ ರಾಣಾನನ್ನ (Tahawwur Rana) ಕೊನೆಗೂ ಭಾರತಕ್ಕೆ ಕರೆತರಲಾಗಿದೆ.