Hijab: ಸಿಲಿಂಡರ್ ಸ್ಫೋಟದಿಂದ ರಕ್ಷಣೆ, ಹಿಜಾಬ್ ತರಲೆಂದು ಮತ್ತೆ ಮನೆಯೊಳಗೆ ಓಡಿ ಹೋಗಿ ಸಾವಿಗೀಡಾದ ಯುವತಿ!
Hijab: ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟ ಆಗಿ ಹೊತ್ತಿ ಉರಿಯುತ್ತಿತ್ತು. ಆ ಮನೆಯಲ್ಲಿದ್ದ ಯುವತಿಯನ್ನು ಎಲ್ಲರೂ ಸೇರಿ ಹೇಗೋ ರಕ್ಷಣೆ ಮಾಡಿದ್ದರು.
Hijab: ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟ ಆಗಿ ಹೊತ್ತಿ ಉರಿಯುತ್ತಿತ್ತು. ಆ ಮನೆಯಲ್ಲಿದ್ದ ಯುವತಿಯನ್ನು ಎಲ್ಲರೂ ಸೇರಿ ಹೇಗೋ ರಕ್ಷಣೆ ಮಾಡಿದ್ದರು.
Udupi: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಆಡಳಿತಗೊಳಪಟ್ಟ ಡೈರಕ್ಟರೇಟ್ ಆಫ್ ಆನ್ ಲೈನ್ ಎಜುಕೇಶನ್‌ನ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪೂರ್ಣಿಮ ಶೆಟ್ಟಿ ಅವರ 'ರಿಯಲ್ ಟೈಮ್ ಸೆಂಟಿಮೆಂಟ್ ಅನಾಲಿಸಿಸ್ ಆಫ್ ಸೋಶಿಯಲ್ ಮೀಡಿಯಾ ಡಾಟಾ ಯೂಸಿಂಗ್ ಎಮರ್ಜೆನ್ಸಿ ಟೆಕ್ನಿಕ್ಸ್' ಎನ್ನುವ ವಿಷಯದ ಸಂಶೋಧನ ಮಹಾಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿಎಚ್.ಡಿ. ಪದವಿ ನೀಡಿದೆ.
Udupi: ಯುವ ವಕೀಲನೊಬ್ಬನಿಗೆ ಹನಿಟ್ರ್ಯಾಪ್ ಮಾಡಿ ಹಣ ಸುಲಿಗೆ ಯತ್ನಿಸಿದ ಘಟನೆ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಹಿರಿಯ ವಕೀಲರ ಕಚೇರಿಯಲ್ಲಿ ನಡೆದ ಈ ಬೆಳವಣಿಗೆಯು ವಕೀಲ ವೃತ್ತದಲ್ಲಿ ಆತಂಕದ ಪರಿಸ್ಥಿತಿಯನ್ನು ಸೃಷ್ಟಿಸಿದೆ.
Puttur: ಸಾಮಾಜಿಕ ಜಾಲತಾಣದಲ್ಲಿ ತಲವಾರು ಪ್ರದರ್ಶನ ಮಾಡಿದ ಚಿತ್ರ ವೈರಲ್ ಆದ ಬೆನ್ನಲ್ಲೇ ಈ ಕುರಿತು ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chennai: ಮೀನು ಬೇಟೆಯಾಡಲೆಂದು ಹೋದ ಯುವಕ ಆ ಮೀನಿನಿಂದಲೇ ಪ್ರಾಣ ಕಳೆದುಕೊಂಡ ಭಯಾನಕ ಘಟನೆ ತಮಿಳುನಾಡಿದ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ನಡೆದಿದೆ.
Muslim Girl: ಮುಸ್ಲಿಂ ಯುವತಿ ತನ್ನ ಗೆಳೆಯನ ಜೊತೆ ಬೈಕ್ ಮೇಲೆ ಕುಳಿತಿದ್ದಕ್ಕೆ ಪುಂಡರ ಗ್ಯಾಂಗ್ ಕಿರಿಕ್ ಮಾಡಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Udupi: ಉಡುಪಿ ಶ್ರೀಕೃಷ್ಣ ಮಠದ ರಥ ಬೀದಿಯಲ್ಲಿ ಪ್ರಿ ವೆಡ್ಡಿಂಗ್, ಪೋಸ್ಟ್ ವೆಡ್ಡಿಂಗ್, ಫೋಟೋ ಶೂಟ್ ನಿಷೇಧ ಮಾಡಲಾಗಿದೆ. ಪರ್ಯಾಯ ಪುತ್ತಿಗೆ ಮಠ ಈ ಕುರಿತು ಪ್ರಕಟಣೆ ಹೊರಡಿಸಿದೆ.
Puttur: ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಎ.10 ರಿಂದ 20ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು.
Death: ಶ್ರೀ ಶಿವರಾಮ್ ಭಟ್ ಅಜೆಕಾರ್ ಇವರು ವಿದ್ಯಾಬ್ಯಾಸ ಮುಗಿಸಿ 1966ರಲ್ಲಿ ಬಾಲನಟ ನಾಗಿ ಯಕ್ಷಗಾನ ರಂಗಪ್ರವೇಶ ಮಾಡಿದರು. 1972 ರಲ್ಲಿ ಯಕ್ಷಗಾನ ಸಾಹಿತ್ಯ ಕಲೆಯ ದಂತಕತೆಯಾದ ಕಡಲ ತಡಿಯ ಭಾರ್ಗವ ಕೋಟ ಶಿವರಾಮ್ ಕಾರಂತ ಅವರ ಗರಡಿಯಲ್ಲಿ ಯಕ್ಷಗಾನ ಪಟ್ಟುಗಳನ್ನು ಕಲಿತು ಯಕ್ಷಗಾನ ದಲ್ಲಿ ನುರಿತರು ಮತ್ತು ಆ ಕಾಲದ ಹೆಸರಾಂತ ಬಡಗು ಕಲಾವಿದರ ಒಡನಾಟ ಇವರನ್ನು ಯಕ್ಷಗಾನ ಕ್ಷೇತ್ರದಲ್ಲಿ ಅನಿವಾರ್ಯವಾಗಿ ಕಲಾವಿದನಾಗು ವಂತೆ ಮಾಡಿತು.
Madikeri: ಹಲವು ಕಂಪನಿಗಳು ಮಾರಾಟ ಮಾಡುತ್ತಿರುವ ವಾಟರ್ ಬಾಟಲ್ನಲ್ಲಿರುವ ನೀರು ಕೂಡ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬುದು ಕರ್ನಾಟಕ ರಾಜ್ಯ ಆಹಾರ ಇಲಾಖೆ ಕಾರ್ಯಾಚರಣೆ ನಡೆಸಿ ಒಳಪಡಿಸಿದ ಪ್ರಯೋಗಾಲಯ ಪರೀಕ್ಷೆಯಿಂದ ತಿಳಿದು ಬಂದಿದೆ.