Kerala: ಕೇರಳದ ಮದರಸಾ ಶಿಕ್ಷಕನಿಗೆ 187 ವರ್ಷ ಜೈಲು!
Kannur: ಕೋವಿಡ್ ಸಾಂಕ್ರಾಮಿಕ ಲಾಕ್‌ಡೌನ್ ಸಮಯದಲ್ಲಿ ಎರಡು ವರ್ಷಗಳ ಕಾಲ 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಮದರಸಾ ಶಿಕ್ಷಕನಿಗೆ ತಳಿಪರಂಬ ತ್ವರಿತ ವಿಶೇಷ ನ್ಯಾಯಾಲಯ 187 ವರ್ಷ ಜೈಲು ಶಿಕ್ಷೆ ವಿಧಿಸಿದೆ.
Kannur: ಕೋವಿಡ್ ಸಾಂಕ್ರಾಮಿಕ ಲಾಕ್‌ಡೌನ್ ಸಮಯದಲ್ಲಿ ಎರಡು ವರ್ಷಗಳ ಕಾಲ 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಮದರಸಾ ಶಿಕ್ಷಕನಿಗೆ ತಳಿಪರಂಬ ತ್ವರಿತ ವಿಶೇಷ ನ್ಯಾಯಾಲಯ 187 ವರ್ಷ ಜೈಲು ಶಿಕ್ಷೆ ವಿಧಿಸಿದೆ.
Chennai: ವ್ಯಕ್ತಿಯೋರ್ವ ಬೀದಿ ನಾಯಿಯನ್ನು ಕೋಲಿನಿಂದ ಹೊಡೆಯುತ್ತಿರುವ ದೃಶ್ಯ ವೈರಲ್ ಆಗಿದೆ. ಈ ವೀಡಿಯೋಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
Actor Darshan: ರೇಣುಕಾಸ್ವಾಮಿ ಕೊಲೆ ಆರೋಪಿ, ನಟ ದರ್ಶನ್ ಭೇಟಿ ಬಳಿಕ ಕೇರಳದ ಮಾಡಾಯಿಕಾವು ಶ್ರೀ ತಿರುವರ್ ಭಗವತಿ ದೇವಸ್ಥಾನಕ್ಕೆ ಕರ್ನಾಟಕದಿಂದ ಭಕ್ತರ ದಂಡೇ ಆಗಮಿಸುತ್ತಿದೆ.
Bangalore Airport: ದೇಶದ ಮೂರನೇ ಅತಿ ಜನನಿಬಿಡ ವಿಮಾನ ನಿಲ್ದಾಣವಾಗಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ಗರಿಯೊಂದು ಲಭಿಸಿದೆ.
Annamalai : ತಮಿಳುನಾಡು ಬಿಜೆಪಿಯಲ್ಲಿ ಅಚ್ಚರಿ ಬೆಳವಣಿಗೆ ನಡೆದಿದ್ದು, ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದಾಗಿ ಅಣ್ಣಾಮಲೈ ಘೋಷಿಸಿದ್ದರು. ಇದೀಗ ಈ ಕುರಿತು ಅಣ್ಣಾಮಲೈ ಅವರು ಮೊದಲ ರಿಯಾಕ್ಷನ್ ಕೊಟ್ಟಿದ್ದಾರೆ.
Bengaluru : ಚೆಕ್ ಬೌನ್ಸ್ ಪ್ರಕರಣದಲ್ಲಿ (Cheque Bounce Case) ಮಾಜಿ ಸಚಿವ ಬಿ.ನಾಗೇಂದ್ರ (B.Nagendra) ಸೇರಿದಂತೆ ಮೂವರಿಗೆ 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ACJM) ನ್ಯಾಯಾಲಯ ಬುಧವಾರ ಶಿಕ್ಷೆ ಪ್ರಕಟಿಸಿ ಅದೇಶ ಹೊರಡಿಸಿದ್ದಾರೆ.
Bihar: ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಅವರ ಮೊಮ್ಮಗಳಾದ ಸುಷ್ಮಾ ದೇವಿ ಅವರನ್ನು ಅವರ ಪತಿಯೇ ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಬಿಹಾರದ ಗಯಾದಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Shocking : ಶಾಲೆಯೊಂದರಲ್ಲಿ ಅಟೆಂಡರ್ ಒಬ್ಬರು ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡುತ್ತಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲಾಗುತ್ತಿದ್ದು ಅಘಾತವನ್ನು ಉಂಟುಮಾಡಿದೆ.Shocking : ಶಾಲೆಯೊಂದರಲ್ಲಿ ಅಟೆಂಡರ್ ಒಬ್ಬರು ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡುತ್ತಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲಾಗುತ್ತಿದ್ದು ಅಘಾತವನ್ನು ಉಂಟುಮಾಡಿದೆ.
ವಾಷಿಂಗ್ಟನ್: ಅಮೆರಿಕದ ಸುಂಕದ ಭೀತಿ ಜಗತ್ತಿನಾದ್ಯಂತ ಹೊಸ ಸುಂಕ ಯುದ್ದವನ್ನೇ ಆರಂಭಿಸಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಲೇ ಈ ವಿವಾದ ಭರಿತ ಸುಂಕ ನಡೆಗೆ ಡೊನಾಲ್ಡ್ ಟ್ರಂಪ್ (Donald Trump) ತಾತ್ಕಾಲಿಕ ವಿರಾಮ ಘೋಷಿಸಿದ್ದಾರೆ.
Chikamagalur: ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಸುರಿದ ಮಳೆಯಿಂದಾಗಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮನೆಯ ಮೇಲೆ ಬಿದ್ದು 30 ಅಡಿ ಪ್ರಪಾತಕ್ಕೆ ಉರುಳಿರುವ ಘಟನೆ ನಡೆದಿದೆ.