ಬುಧವಾರ, 28 ಅಕ್ಟೋಬರ್ 2026
Trending

ಏಪ್ರಿಲ್ 2025

News

V Somanna: ಬೆಂಗಳೂರು – ಕುಕ್ಕೆ ಸುಬ್ರಮಣ್ಯಕ್ಕೆ ಹೊಸ ರೈಲು, ಸಚಿವ ಸೋಮಣ್ಣ ಘೋಷಣೆ

V Somanna: ಬೆಂಗಳೂರು ಮತ್ತು ಕುಕ್ಕೆ ಸುಬ್ರಹ್ಮಣ್ಯ ಮಾರ್ಗದಲ್ಲಿ ಮತ್ತೊಂದು ಹೊಸ ರೈಲನ್ನು ಓಡಿಸುವುದಾಗಿ ಕೇಂದ್ರ ರೈಲ್ವೆ ಸಚಿವ ವಿ ಸೋಮಣ್ಣ ಅವರು ಘೋಷಣೆ ಮಾಡಿದ್ದಾರೆ.

News

Viral Video : ನೂಕುತ್ತಾ- ತಳ್ಳುತ್ತಾ ಮಹಿಳಾ ಪೊಲೀಸ್ ನನ್ನೇ ತಬ್ಬಿಕೊಂಡ ಪ್ರಭಟನಕಾರರು!! ವಿಡಿಯೋ ವೈರಲ್

Viral Video : ಪ್ರತಿಭಟನೆ ವೇಳೆ ಪೊಲೀಸರು ರಕ್ಷಣೆಗೆ ನಿಲ್ಲುವುದು ಸಾಮಾನ್ಯ. ಈ ಸಂದರ್ಭದಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯೂ ಕೂಡ ಒಮ್ಮೊಮ್ಮೆ ಡ್ಯೂಟಿಯಲ್ಲಿ ಇರುತ್ತಾರೆ.

News

Viral Video : ಕಾರಿನೊಳಗೆ ನಡೆಯಿತು ಎಲ್ಲಾ, ಹೊರಗೆ ಬರ್ತಿದ್ದಂತೆ ಹೇಗಾಯ್ತು ಎಂದ ಗೆಳತಿ, ಕೈ ಒರೆಸಿಕೊಂಡು ಸ್ಮೈಲ್ ಕೊಟ್ಟ ಯುವತಿ!!

Viral Video : ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಕೆಲವು ವಿಡಿಯೋಗಳು ನಿಜಕ್ಕೂ ನಮ್ಮನ್ನು ದಿಗ್ಭ್ರಮೆಗೊಳಿಸುತ್ತವೆ.

Crime

Crime: ಮೂಡುಬಿದಿರೆ: ವೃದ್ಧೆಯ ಕುತ್ತಿಗೆಯಿಂದ ಕರಿಮಣಿ ಸರ ಕಳ್ಳತನ : ಆರೋಪಿ ಪೊಲೀಸರ ವಶಕ್ಕೆ

Crime: ಮಾ. 31ರಂದು ಬೆಳುವಾಯಿ ಗ್ರಾಮದ ಗುಜ್ಜರ ಗುಂಡಿ ಎಂಬಲ್ಲಿ, 70ರ ಹರೆಯದ ವೃದ್ದೆ ಇಂದಿರಾ ಎಂಬದರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಎಳೆದೊಯ್ದು ಪರಾರಿಯಾಗಿದ್ದ ಆರೋಪಿ ಕಾಂತವಾರ ಸಮೀಪದ ಪ್ರಶಾಂತ್ ಸಾಲ್ಯಾನ್ ನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

News

Kalburgi: ರಾಜ್ಯದಲ್ಲಿ ಮತ್ತೊಂದು ಎಟಿಎಂ ದರೋಡೆ; 18 ಲಕ್ಷ ದೋಚಿದ ದುಷ್ಕರ್ಮಿಗಳು!

Kalburgi: ಕಲಬುರಗಿಯಲ್ಲಿ ಎಟಿಎಂ ದರೋಡೆ ಪ್ರಕರಣ ನಡೆದಿದೆ. ಎಸ್‌ಬಿಐ ಎಟಿಎಂ ಒಡೆದು 18 ಲಕ್ಷ ರೂಪಾಯಿಯನ್ನು ಕಳ್ಳರು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ನಸುಕಿನ ಜಾವ 3 ಗಂಟೆ ಸುಮಾರಿಗೆ ನಡೆದಿದೆ. 

News

Madhyapradesh: ಹಸುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ; ವಿಡಿಯೋ ವೈರಲ್! ‌

Madhyapradesh: ಮಧ್ಯಪ್ರದೇಶದ ಇಂದೋರ್‌ನಲ್ಲಿ ವ್ಯಕ್ತಿಯೋರ್ವ ಹಸುಗಳ ಜೊತೆ ಅಸಹಜ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು, ಈತನನ್ನು ಪೊಲೀಸರು ಬಂಧನ ಮಾಡಿದ್ದಾರೆ. ಎಪ್ರಿಲ್‌ 7 ರಂದು ಈ ಘಟನೆ ನಡೆದಿದ್ದು, ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

News

P Chidambaram: ಬಿಸಿಲಿನ ತಾಪದಿಂದ ಮೂರ್ಛೆ ಹೋದ ಕಾಂಗ್ರೆಸ್‌ನ ಹಿರಿಯ ನಾಯಕ ಪಿ.ಚಿದಂಬರಂ!

P Chidambaram: ಸಬರಮತಿ ಆಶ್ರಮದಲ್ಲಿ ಪ್ರಾರ್ಥನಾ ಸಭೆಯಲ್ಲಿ ಪಿ.ಚಿದಂಬರಂ ಅವರು ಭಾಗವಹಿಸಿದ ಸಂದರ್ಭದಲ್ಲಿ ಬಿಸಿಲಿನ ತಾಪದಿಂದ ಹಿರಿಯ ಕಾಂಗ್ರೆಸ್‌ ನಾಯಕ ಮೂರ್ಛೆ ಹೋದ ಘಟನೆ ನಡೆದಿದೆ. 

Crime

Suicide: ಬೇರೆ ಧರ್ಮವೆಂದು ಮದುವೆಗೆ ನಿರಾಕರಣೆ! ಪ್ರೇಯಸಿಯ ದುಪಟ್ಟಾದಲ್ಲೇ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ

Suicide: ಬೇರೆ ಬೇರೆ ಧರ್ಮದವರೆಂದು ಇಬ್ಬರ ಮದುಗೆ ಎರಡೂ ಕುಟುಂಬಗಳು ನಿರಾಕರಿಸಿದ್ದಕ್ಕೆ ಯುವಕ ಪ್ರೇಯಸಿಯ ದುಪಟ್ಟಾದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 

News

Karkala: ಕಾರ್ಕಳ: ಏಪ್ರಿಲ್ 10 ರಂದು ಬಿಜೆಪಿಯಿಂದ ಬೃಹತ್‌ ಜನಾಕ್ರೋಶ ಸಭೆ: ಕಾರ್ಯಕರ್ತರು ಪಾಲ್ಗೊಳ್ಳುವಂತೆ ಬಿಜೆಪಿ ಅಧ್ಯಕ್ಷ ನವೀನ್ ನಾಯಕ್‌ ಮನವಿ

Karkala: ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಅವಧಿಯಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಇಡೀ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ.