Second Puc Results: ಮರುಮೌಲ್ಯಮಾಪನ, ಸ್ಕ್ಯಾನ್ಡ್ ಪ್ರತಿಗೆ ಈ ರೀತಿ ಅರ್ಜಿ ಸಲ್ಲಿಸಿ!
Second Puc Results: 2025 ದ್ವಿತೀಯ ಪಿಯುಸಿ ಪರೀಕ್ಷೆ - 1ರ ವಿದ್ಯಾರ್ಥಿಗಳ ಫಲಿತಾಂಶ ಪಟ್ಟಿಯನ್ನು KSEABಯ ಪಿಯು ಪರೀಕ್ಷಾ ಪೋರ್ಟಲ್ ಲಾಗಿನ್ ಮೂಲಕ ಆಯಾ ಕಾಲೇಜುಗಳಿಗೆ ಕಳುಹಿಸಲಾಗುತ್ತದೆ.
Second Puc Results: 2025 ದ್ವಿತೀಯ ಪಿಯುಸಿ ಪರೀಕ್ಷೆ - 1ರ ವಿದ್ಯಾರ್ಥಿಗಳ ಫಲಿತಾಂಶ ಪಟ್ಟಿಯನ್ನು KSEABಯ ಪಿಯು ಪರೀಕ್ಷಾ ಪೋರ್ಟಲ್ ಲಾಗಿನ್ ಮೂಲಕ ಆಯಾ ಕಾಲೇಜುಗಳಿಗೆ ಕಳುಹಿಸಲಾಗುತ್ತದೆ.
Bantwala: ತಾಲೂಕಿನಾದ್ಯಂತ ಇಂದು ಮಂಗಳವಾರ (ಎ.8) ಸಂಜೆ ಗಾಳಿ ಸಹಿತ ಭೀಕರ ಮಳೆಯಾಗಿದೆ. ಗಾಳಿ ಮಳೆಯ ಪರಿಣಾಮದಿಂದ ಮಾಣಿ ಪುತ್ತೂರು ರಸ್ತೆಯ ನೇರಳಕಟ್ಟೆಯಲ್ಲಿ ತೆಂಗಿನಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರ ಕೂದಲೆಳೆಯ ಅಂತರದಲ್ಲಿ ಪಾರಾಗಿರುವ ಘಟನೆ ನಡೆದಿರುವ ಕುರಿತು ಮಾಧ್ಯಮವೊಂದು ವರದಿ ಮಾಡಿದೆ.
Vidhanasoudha: ವಿಧಾನಸೌಧ ವೀಕ್ಷಣೆಗೆ ಪ್ರವಾಸಿಗರಿಂದ ಶುಲ್ಕ ವಸೂಲಿಗೆ ರಾಜ್ಯ ಸರಕಾರ ಮುಂದಾಗಿರುವ ಕುರಿತು ವರದಿಯಾಗಿದೆ.
ಮಂಗಳೂರು: ನಾನು ಸಿಎ ಆಗುವ ಗುರಿಯನ್ನಿರಿಸಿಕೊಂಡು ಪಿಯುಸಿಯಲ್ಲಿ ವಾಣಿಜ್ಯ ವಿಭಾಗವನ್ನು ಆಯ್ದುಕೊಂಡಿದ್ದೆ.
ಕಾರ್ಕಳ: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಕಾರ್ಕಳ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ ಆಸ್ತಿ ಎಸ್. ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.
R Ashok: ಇತ್ತೀಚಿಗಷ್ಟೇ ಸಿಲಿಂಡರ್ ಬೆಲೆಯಲ್ಲಿ ಕೇಂದ್ರ ಸರ್ಕಾರವು 50 ರೂಪಾಯಿ ಹೆಚ್ಚಿಸಿ ಆದೇಶ ಹೊರಡಿಸಿತ್ತು.
ಉಡುಪಿ: ಮನೆಯ ಬಾವಿಯಲ್ಲಿ ಜಿಗಿದು, ಹಿರಿಯ ನಾಗರಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಸೋಮವಾರ ಬನ್ನಂಜೆಯಲ್ಲಿ ನಡೆದಿದೆ.
ಬೆಂಗಳೂರು: ರಾಜ್ಯದ ಸರ್ಕಾರಿ ಉದ್ಯೋಗಿಯೊಬ್ಬ 48 ಗಂಟೆಗೂ ಹೆಚ್ಚು ಕಾಲ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದ ಕಾಯ್ದೆಯ ಅಡಿ ಬಂಧನದಲ್ಲಿದ್ದರೆ, ಆ ನಂತರ ಜಾಮೀನಿನ ಮೇಲೆ ಬಿಡುಗಡೆಯಾದರೆ ಕೂಡಾ ಆತ ಸೇವೆಯಿಂದ ತಂತಾನೇ ಅಮಾನತುಗೊಂಡಿರುತ್ತಾನೆ.
SSLC: ರಾಜ್ಯದಲ್ಲಿ 2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿತ್ತು.
Singapura: ಸಿಂಗಾಪುರ ಶಾಲೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಭಾರೀ ಅನಾಹುತ ಸಂಭವಿಸಿದೆ.