ಸೋಮವಾರ, 26 ಅಕ್ಟೋಬರ್ 2026
Trending

ಏಪ್ರಿಲ್ 2025

News

26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ 64,000 ಕೋ. ರೂ.ಗಳ ಒಪ್ಪಂದಕ್ಕೆ ಭಾರತ-ಫ್ರಾನ್ಸ್ ಸಹಿ

New delhi: ಭಾರತೀಯ ನೌಕಾಪಡೆಗೆ ಸುಮಾರು 64,000 ಕೋಟಿ ರೂಪಾಯಿ ವೆಚ್ಚದಲ್ಲಿ ರಫೇಲ್ ಫೈಟರ್ ಜೆಟ್ ಗಳನ್ನು ಖರೀದಿಸಲು ಭಾರತ ಮತ್ತು ಫ್ರಾನ್ಸ್ ಸೋಮವಾರ ಅಂತರ್ ಸರ್ಕಾರಿ ಒಪ್ಪಂದಕ್ಕೆ ಸಹಿ ಹಾಕಿದವು. ವರ್ಚುವಲ್ ಮೀಟಿಂಗ್ ನಡೆದು ಅಲ್ಲೇ ಒಪ್ಪಂದಕ್ಕೆ ಮುದ್ರೆ ಹಾಕಲಾಯಿತು.

News

Puttur: ಕೋಮು ದ್ವೇಷ ಸೃಷ್ಟಿಸುವ ವಾಟ್ಸಪ್‌ ಸಂದೇಶ ರವಾನೆ, ಪ್ರಕರಣ ದಾಖಲು

Puttur: ಕೋಮು ದ್ವೇಷ ಸೃಷ್ಟಿಸುವ ವಾಟ್ಸಪ್‌ ಗ್ರೂಪ್‌ಗಳಲ್ಲಿ ಸಂದೇಶ ರವಾನೆ ಮಾಡಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಾಗಿದೆ.

News

ಸಿದ್ದರಾಮಯ್ಯ, ಮಾದೇವಪ್ಪ, ಜಮೀರ್ ಪುತ್ರರು ಕಾಶ್ಮೀರಕ್ಕೆ ಹೋದ್ರೆ ಜಮೀರ್ ಪುತ್ರ ಮಾತ್ರ ವಾಪಸ್ ಬರ್ತಿದ್ದ – ಯತ್ನಾಳ್!

Bidar : ಜಮ್ಮು-ಕಾಶ್ಮೀರದ ಪಹಲ್ಲಾಮ್ ನ ಗುಂಡಿನ ದಾಳಿ ಬಳಿಕ 26 ಜನ ಬಲಿಯಾಗಿದ್ದಾರೆ. ಈ ಸಂದರ್ಭ ಪಾಕಿಸ್ತಾನದ ಮೇಲೆ ಯುದ್ಧ ಅನಿವಾರ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಉಚ್ಚಾಟಿತ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಿದ್ದರಾಮಯ್ಯರನ್ನು ಲೇವಡಿ ಮಾಡಿದ್ದಾರೆ.

Crime

Delhi: ಕಾಲೇಜು ಮೆಸ್ ಸಿಬ್ಬಂದಿಯಿಂದ ಕಾಶ್ಮೀರಿ ವಿದ್ಯಾರ್ಥಿನಿಯ ಎದೆಗೆ ಗುದ್ದು – ಆರೋಪಿ ಅರೆಸ್ಟ್

Delhi: ಕಾಲೇಜಿನ ಮೆಸ್ ಸಿಬ್ಬಂದಿ ಒಬ್ಬ 24 ವರ್ಷದ ಕಾಶ್ಮೀರಿ ವಿದ್ಯಾರ್ಥಿನಿಯ ಎದೆಗೆ ಗುದ್ದಿದ ಆರೋಪದ ಮೇಲೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

News

ಆರ್‌ಸಿಬಿ ವಿಕೆಟ್ ತೆಗೆದ್ರೆ, ಬೌಂಡರಿ, ಸಿಕ್ಸರ್‌ ಬಾರಿಸಿದ್ರೆ ಉಚಿತ ಬಿಯರ್, ಡಿಸ್ಕೌಂಟ್ ಊಟ- ಪಬ್‌ನ ಬಿಗ್ ಆಫರ್!

Bengaluru: ಐಪಿಎಲ್ ಕ್ರೇಜ್ ಸಿಕ್ಕಾಪಟ್ಟೆ ಹೆಚ್ಚಾಗುತ್ತಿದೆ. ಅದರಲ್ಲೂ RCB ಮ್ಯಾಚ್ ಅಂದ್ರೆ ಇನ್ನೂ ಕ್ರೇಜ್ ಸ್ವಲ್ಪ ಜಾಸ್ತಿನೇ. ಇವತ್ತಿನ RCB ಮ್ಯಾಚ್ ಗೆ ಬೆಂಗಳೂರಿನ ಪಬ್ ಒಂದು ಹಾಟ್ ಗೆ ಹಾಟ್ ಕೋಲ್ಡ್ ಗೆ ಕೋಲ್ಡ್ ಆಗಿರೋ ಆಫರ್ ನೀಡಿದೆ.

News

Shahid Afridi on Pahalgam Attack: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಅಫ್ರಿದಿ ಹೇಳಿಕೆ ವೈರಲ್!‌

Pahalgam Attack: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ನೀಡಿದ ಹೇಳಿಕೆ ವೈರಲ್ ಆಗುತ್ತಿದೆ.

News

AndhraPradesh: ಕಾರು ಮತ್ತು ಕಂಟೇನರ್‌ ನಡುವೆ ಭೀಕರ ಅಪಘಾತ; ಐವರು ಸ್ಥಳದಲ್ಲೇ ಸಾವು!

AndhraPradesh: ಕಾರು ಮತ್ತು ಕಂಟೇನರ್‌ ನಡುವೆ ಭೀಕರ ಅಪಘಾತ ನಡೆದಿದ್ದು ಬೆಂಗಳೂರು ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಿರುಪತಿಯ ಪುತ್ಥಲಪಟ್ಟು-ನಾಯ್ಡುಪೇಟ ರಾಷ್ಟ್ರೀಯ ಹೆದ್ದಾರಿಯ ಪಕಲಾ ಮಂಡಲದ ತೋಟಪಲ್ಲಿಯಲ್ಲಿ ನಡೆದಿದೆ.