POCSO: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ ಅತಿಥಿ ಶಿಕ್ಷಕ!
Kalburgi: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ ಅತಿಥಿ ಶಿಕ್ಷಕನನ್ನು ಬಂಧನ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Kalburgi: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ ಅತಿಥಿ ಶಿಕ್ಷಕನನ್ನು ಬಂಧನ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Corporation :ವಿರಾಜಪೇಟೆ(Viraj Pete) ಪುರಸಭೆಯಲ್ಲಿ 2 ಜವಾಬ್ದಾರಿಯುತ ಪುರದ ಸೇವೆ ಮಾಡಲು ಬಂದ ಮಹಿಳಾ ಸದಸ್ಯರು(Members)ಹೊಡೆದಾಡ್ಕೊಂಡಿದ್ದಾರೆ.
Home stay: ಹೋಂ ಸ್ಟೇನಲ್ಲಿ ಪ್ರವಾಸಿ ತಾಯಿ ಮಗಳಿಗೆ ಕೇರ್ ಟೇಕರ್‌ನಿಂದ ಕಿರುಕುಳ ನಡೆದ ಘಟನೆ ಸಂಬಂಧಿಸಿದಂತೆ ಮಡಿಕೇರಿ ಪೊಲೀಸರು ಮೂವರ ಮೇಲೆ ಎಫ್. ಐ. ಆರ್ ದಾಖಲಿಸಿದ್ದಾರೆ.
Maharastra : ಕ್ಯಾನ್ಸರ್ ಚಿಕಿತ್ಸೆಗೆಂದು ಬಿಹಾರದಿಂದ ಮಹಾರಾಷ್ಟ್ರದ ಥಾಣೆಗೆ ಬಂದಿದ್ದ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಸಹಾಯದ ನೆಪದಲ್ಲಿ ಕಮುಕಾನೋರ್ವ ಅತ್ಯಾಚಾರ ಎಸಗಿ, ಅವಳು ಗರ್ಭವಾತಿ ಆಗುವ ಹಾಗೆ ಮಾಡಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Amit Sha: ಛತ್ತೀಸ್‌ಗಢದ ದಂತೇವಾಡದಲ್ಲಿ ಮಾತನಾಡಿದ ಗೃಹ ಸಚಿವ(Home Minister) ಅಮಿತ್ ಶಾ, ಮಾವೋವಾದಿಗಳನ್ನು "ಸಹೋದರರು" ಎಂದು ಸಂಬೋಧಿಸಿ, ಅವರ ಶಸ್ತ್ರಾಸ್ತ್ರಗಳನ್ನು ತ್ಯಜಿಸುವಂತೆ ವಿನಂತಿಸಿದರು.
Puttur: ಜೀರಾ ಮಸಾಲ ಪಾನೀಯದ ಮೂಲಕ ಜನಪ್ರಿಯವಾಗಿರುವ ಬಿಂದು ಸಂಸ್ಥೆ ಗ್ರಾಹಕರಿಗೆ ಸಿಹಿ ಸುದ್ದಿ ಇದೆ. 600 ಎಂಎಲ್ ಬಿಂದು ಜೀರಾ ಪಾನೀಯದ ಮೇಲೆ 5 ರೂ.ರಿಯಾಯಿತಿಯ ವಿಶೇಷ ಕೊಡುಗೆಯನ್ನು ಘೋಷಣೆ ಮಾಡಿದೆ.
Yatnal: ಕೇರಳದಲ್ಲಿ ನಾಯಕರೊಬ್ಬರು ಶತ್ರು ಸಂಹಾರ ಯಾಗ ಮಾಡಿಸಿದ ಕೆಲವೇ ದಿನಗಳಲ್ಲಿ ಸಿದ್ದರಾಮಯ್ಯನವರಿಗೆ ಕಾಲು ನೋವು ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
Bank News: ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್' ಯೋಜನೆಯನ್ನು ಕೇಂದ್ರ ಹಣಕಾಸು ಸಚಿವಾಲಯ ಶೀಘ್ರದಲ್ಲೇ ಜಾರಿಗೆ ತರಲಿದೆ.
Crime News: ಪ್ರವಾಸಿತಾಣ ಕೆಆರ್‌ಎಸ್ ಬೃಂದಾವಾನದಲ್ಲಿ ಶನಿವಾರ ಪ್ರವಾಸಕ್ಕೆ ಬಂದಿದ್ದ ಮಹಿಳೆಯರೊಂದಿಗೆ ಅಸಭ್ಯ ವರ್ತನೆ ತೋರಿದ ಕೇರಳದ ಪ್ರವಾಸಿಗನಿಗೆ ಸಾರ್ವಜನಿಕರು ಥಳಿಸಿದ ಪರಿಣಾಮ ಆತ ಮೃತಪಟ್ಟಿರುವ ಘಟನೆ ನಡೆದಿದೆ.
SSLC Exam: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಟಿಟಿ ವಾಹನ ಡಿವೈಡರ್‌ಗೆ ಡಿಕ್ಕಿಯಾಗಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಹಾವೇರಿಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಸಮೀಪ ಭಾನುವಾರ ನಡೆದಿದೆ.