ಮಂಗಳವಾರ, 27 ಅಕ್ಟೋಬರ್ 2026
Trending

ಏಪ್ರಿಲ್ 2025

News

Bengaluru: ಬೆಂಗಳೂರು: ಬಾಲಕಿ ಮೇಲೆ ಬ್ಯಾಡ್ಮಿಂಟನ್ ಕೋಚ್ ಅತ್ಯಾಚಾರ: ಫೋನ್ ನಲ್ಲಿ ಹಲವು ಹುಡುಗಿಯರ ವಿಡಿಯೋ ಪತ್ತೆ

Bengaluru: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಬ್ಯಾಡ್ಮಿಂಟನ್‌ ತರಬೇತುದಾರ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಹುಳಿಮಾವು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

News

Missing case: ಕೊಡಿಪ್ಪಾಡಿ: ” ನನ್ನನ್ನು ಇನ್ನು ಹುಡುಕಬೇಡಿ” ಎಂದು ನಾಪತ್ತೆಯಾಗಿರುವ ಬಾಲಕ!

Missing case: ಕೊಡಿಪ್ಪಾಡಿಯ ಮೊಹಮ್ಮದ್ ಹಸೈನಾರ್ ( 15) ಎಂಬ ಬಾಲಕನು ಏಪ್ರಿಲ್ 5 ರಂದು ಸಾಯಂಕಾಲದಿಂದ ನಾಪತ್ತೆಯಾಗಿದ್ದಾನೆ. ನನ್ನನ್ನು ಇನ್ನು ಹುಡುಕಬೇಡಿ ಎಂಬುದಾಗಿ ತಿಳಿಸಿ ಮನೆಯಿಂದ ನಾಪತ್ತೆಯಾಗಿದ್ದಾನೆ.

News

Belthangady: ಅತಿದೊಡ್ಡ ಹೂವಿನ ರಂಗೋಲಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸ್ಥಾನ!

Belthangady: ಬೆಳ್ತಂಗಡಿ (Belthangady) ತಾಲೂಕಿನ ಲಾಯಿಲಾ ಗ್ರಾಮದ ಎಣಿಂಜೆಯ ಬಾಲಕಿ ಶ್ರದ್ಧಾ ಶೆಟ್ಟಿ ಹೂವಿನಿಂದ ಮಾಡಿದ ರಂಗೋಲಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಥಾನ ಲಭಿಸಿದೆ.

News

Marriage: ಮದುವೆ ನಿಗದಿಯಾಗಿದ್ದ ಯುವತಿ ರೋಲರ್ ಕೋಸ್ಟರ್ ಅವಘಡದಲ್ಲಿ ಸಾವು!

Marriage: ಹಸೆಮಣೆ ಏರಬೇಕಿದ್ದ ಯುವತಿಯೊಬ್ಬಳು ರೋಲರ್ ಕೋಸ್ಟ‌ರ್ ಅವಘಡದಲ್ಲಿ ಪ್ರಾಣ ಕಳೆದುಕೊಂಡ ಘಟನೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆದಿದೆ.

News

Mangaluru: ಮಂಗಳೂರು: ಜೈಲಿನ ಮೊಬೈಲ್ ಜಾಮರ್ ವಿರುದ್ಧ ಬಿಜೆಪಿ ಪ್ರತಿಭಟನೆ: ಬಿಜೆಪಿ ಕಾರ್ಯಕರ್ತರು ಪೊಲೀಸರ ವಶ

Mangaluru: ಮಂಗಳೂರು (Mangaluru) ಜೈಲಿನಲ್ಲಿ ಅಳವಡಿಸಲಾದ ಮೊಬೈಲ್ ಜಾಮರ್ ಸಾಧನದಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಮೊಬೈಲ್ ನೆಟ್ವರ್ಕ್ ಸಂಪರ್ಕದಲ್ಲಿ ತೊಂದರೆ ಉಂಟಾಗಿರುವುದರ ವಿರೋಧದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

News

Jacquelline Fernandez: ಬಾಲಿವುಡ್‌ ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ ತಾಯಿ ನಿಧನ!

Jacquelline Fernandez: ಖ್ಯಾತ ಬಾಲಿವುಡ್‌ ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ ತಾಯಿ ಕಿಮ್‌ ಫರ್ನಾಂಡಿಸ್‌ ಭಾನುವಾರ (ಇಂದು, ಎ.6)ಪಾರ್ಶ್ವವಾಯುವಿಗೆ ತುತ್ತಾಗಿ ನಿಧನರಾಗಿದ್ದಾರೆ. 

News

Hariyana: ವೀರ ಯೋಧ ಫ್ಲೈಟ್ ಲೆಫ್ಟಿನೆಂಟ್ ಸಿದ್ಧಾರ್ಥ್ ಯಾದವ್ ಗೆ ಕಣ್ಣೀರ ವಿದಾಯ!

Hariyana: ಭಾರತೀಯ ವಾಯುಪಡೆಯ ಹೆಮ್ಮೆಯ ಯೋಧ ಫ್ಲೈಟ್ ಲೆಫ್ಟಿನೆಂಟ್ ಸಿದ್ಧಾರ್ಥ್ ಯಾದವ್ ಅವರ ಹುಟ್ಟೂರಿನಲ್ಲಿ ಮಿಲಿಟರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿತು.

News

ನಳಿನ್ ಕಟೀಲ್‌ಗೆ ರಾಜಕೀಯ ಸ್ಥಾನಮಾನ ಸಿಗಲಿ: ಮಧೂರು ದೇವಸ್ಥಾನದಲ್ಲಿ ಡಿಕೆಶಿ ಪ್ರಾರ್ಥನೆ

Mangalore : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್‌ಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಮಧೂರು ದೇವಸ್ಥಾನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಾರ್ಥಿಸಿದ್ದಾರೆ.

News

Mangaluru: ಮಂಗಳೂರು: ಅತ್ತಾವರ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಉಚಿತ ಧ್ವನಿ ತಪಾಸಣೆ ಶಿಬಿರ

Mangaluru: ಮಂಗಳೂರು (Mangaluru) ಅತ್ತಾವರ ಕೆ.ಎಂ.ಸಿ. ಆಸ್ಪತ್ರೆಯ ಕಿವಿ, ಮೂಗು ಮತ್ತು ಗಂಟಲು ವಿಭಾಗವು ಎಪ್ರಿಲ್ 7ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ ಉಚಿತ ಧ್ವನಿ ತಪಾಸಣೆ ಶಿಬಿರವನ್ನು ಆಸ್ಪತ್ರೆಯ ಕಿವಿ, ಮೂಗು ಮತ್ತು ಗಂಟಲು ವಿಭಾಗದಲ್ಲಿ ಆಯೋಜಿಸಿದೆ.