Kadaba: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಕಡಬದಲ್ಲಿ ರಸ್ತೆ ತಡೆ, ಟಯರ್‌ಗೆ ಬೆಂಕಿ ಹಚ್ಚಿ ಆಕ್ರೊಶ

Kadaba: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿ.ಹಿಂ.ಪ ದ ಕ ಜಿಲ್ಲಾ ಬಂದ್‌ಗೆ ಕರೆ ನೀಡಿದ್ದು, ಕಡಬದಲ್ಲಿ ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದಾರೆ.
ಉಪ್ಪಿನಂಗಡಿ-ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿರುವ ಘಟನೆ ನಡೆದಿದೆ.
Comments are closed.