Puttur: ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ; ಹಿಂದೂ ಕಾರ್ಯಕರ್ತರು ಪೊಲೀಸರ ಮಧ್ಯೆ ಮಾತಿನ ಚಕಮಕಿ!

Share the Article

Puttur: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಕುರಿತಂತೆ ಪುತ್ತೂರಿನ ಬಸ್‌ಸ್ಟ್ಯಾಂಡ್‌ನಲ್ಲಿ ಹಿಂದೂ ಕಾರ್ಯಕರ್ತರು ಮಾಹಿತಿ ನೀಡುತ್ತಿದ್ದ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದೆ.

ಬಸ್ಸು ನಿಲ್ದಾಣದ ಬಳಿ ಇರುವ ಮುಸ್ಲಿಂ ಸಮುದಾಯದ ಅಂಗಡಿಗಳನ್ನು ಬಂದ್‌ ಮಾಡಲು ಕಾರ್ಯಕರ್ತರು ಆಗ್ರಹ ಮಾಡಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಮಾಡುತ್ತಿದ್ದಾರೆ.

Comments are closed.