Puttur: ಪುತ್ತೂರು: ಸುಹಾಸ್ ಶೆಟ್ಟಿ ಹತ್ಯೆ: ಹಿಂದೂ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ!

Puttur: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕುರಿತಂತೆ ಪುತ್ತೂರಿನ (Puttur) ಬಸ್ಸ್ಟ್ಯಾಂಡ್ನಲ್ಲಿ ಕೆಲವು ಹಿಂದೂ ಕಾರ್ಯಕರ್ತರು ಗುಂಪು ಕೂಡಿದ್ದು, ಈ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದೆ.
ಬಸ್ಸು ನಿಲ್ದಾಣದ ಬಳಿ ತೆರೆದಿರುವ ಮುಸ್ಲಿಂ ಸಮುದಾಯದ ಅಂಗಡಿಗಳನ್ನು ಬಂದ್ ಮಾಡುವಂತೆ ಈ ಸಂದರ್ಭದಲ್ಲಿ ಕಾರ್ಯಕರ್ತರು ಆಗ್ರಹ ಮಾಡಿದ್ದು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರಯತ್ನ ಪಡುತ್ತಿದ್ದಾರೆ.
Comments are closed.