Dharmasthala: ಧರ್ಮಸ್ಥಳ: ಮಹಿಳೆಯ ಬ್ಯಾಗಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ!

Dharmasthala: ಧರ್ಮಸ್ಥಳಕ್ಕೆ (Dharmasthala) ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಘಟನೆ ಮೇ 3 ರಂದು ನಡೆದಿದೆ.