Suhas Shetty Murder Case: ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ; 8 ಮಂದಿ ಆರೋಪಿಗಳಿಗೆ ಮೇ 9 ರವರೆಗೆ ಪೊಲೀಸ್‌ ಕಸ್ಟಡಿ!

Share the Article

Suhas Shetty Murder Case: ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ಮಂದಿ ಆರೋಪಿಗಳ ಬಂಧನವಾಗಿದ್ದು ಮೇ 9 ರವರೆಗೆ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

8 ಮಂದಿ ಆರೋಪಿಗಳನ್ನು ಮೇ 9 ರವರೆಗೆ ಪೊಲೀಸ್‌ ಕಸ್ಟಡಿಗೆ ನೀಡಿ ಜಿಲ್ಲಾ ಸತ್ರ ನ್ಯಾಯಾಲಯವು ಆದೇಶ ನೀಡಿದೆ. ಪೊಲೀಸರು ಆರೋಪಿಗಳನ್ನು ಕರೆತಂದು ಮಹಜರು ಪ್ರಕ್ರಿಯೆ ಮಾಡಿದ್ದಾರೆ.

ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Comments are closed.