Operation Sindhoor ಕಾರ್ಯಾಚರಣೆ : ಭಾರತೀಯ ಓರ್ವ ಯೋಧ ಮೃತ !!

Share the Article

Operation Sindhoor: ಪಾಕಿಸ್ತಾನದಿಂದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿ 200 ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸೇನಾ ಸೈನಿಕನೋರ್ವ ಬುಧವಾರ ಹುತಾತ್ಮನಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ನ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಪಾಕಿಸ್ತಾನ ನಡೆಸಿದ ಕದನ ವಿರಾಮ ಉಲ್ಲಂಘನೆಯಲ್ಲಿ ಭಾರತೀಯ ಸೇನಾ ಸೈನಿಕನೋರ್ವ ಬುಧವಾರ ಹುತಾತ್ಮನಾಗಿದ್ದಾರೆ.

ಅಂದಹಾಗೆ ಗಡಿಯಾಚೆಗಿನ ಶೆಲ್ ದಾಳಿಯಲ್ಲಿ 5 ಫೀಲ್ಡ್ ರೆಜಿಮೆಂಟ್ನ ಅನ್ಸ್ ನಾಯಕ್ ದಿನೇಶ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು ಮತ್ತು ನಂತರ ಅವರು ನಿಧನರಾದರು ಎಂದು ಭಾರತೀಯ ಸೇನೆ ದೃಢಪಡಿಸಿದೆ.

Comments are closed.