India Pak War: ಭಾರತ-ಪಾಕ್ ಯುದ್ಧಕ್ಕೆ ಬ್ರೇಕ್- ಡೊನಾಲ್ಡ್ ಟ್ರಂಪ್ ಪೋಸ್ಟ್!

India Pakistan War: ಭಾರತ ಪಾಕಿಸ್ತಾನದ ನಡುವೆ ನಡೆಯುತ್ತಿರುವ ಯುದ್ಧಕ್ಕೆ ವಿರಾಮ ಒಪ್ಪಂದವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಫ್ ಘೋಷಣೆ ಮಾಡಿದ್ದಾರೆ.
ʼನಿರಂತರ ಮಾತುಕತೆ. ಅಮೆರಿಕ ನಡೆಸಿದ ಚರ್ಚೆಗಳ ಬಳಿಕ ಭಾರತ-ಪಾಕಿಸ್ತಾನದ ಮಧ್ಯೆ ಕದನ ವಿರಾಮಕ್ಕೆ ಒಪ್ಪಿಗೆ ಬಿದ್ದಿದ್ದು, ಉಭಯ ದೇಶಗಳು ಶಾಂತಿ ಕಾಪಾಡಲು ಮುಂದಾಗಿರುವುದಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆʼ ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ.
ಈ ಕುರಿತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೋಸ್ಟ್ ಮಾಡಿದ್ದಾರೆ.
Comments are closed.