Ceassefire: ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಲು ಕಾಂಗ್ರೆಸ್ ಆಗ್ರಹ

Narendra Modi: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಕದನ ವಿರಾಮ ಕುರಿತು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಬೇಕು. ಜೊತೆಗೆ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ನಡೆಸಬೇಕು ಎಂದು ರಾಷ್ಟ್ರೀಯ ಕಾಂಗ್ರೆಸ್ ಆಗ್ರಹ ಮಾಡಿದೆ.

भारतीय राष्ट्रीय कांग्रेस एक बार फिर यह मांग करती है कि प्रधानमंत्री की अध्यक्षता में सर्वदलीय बैठक बुलाई जाए और पहलगाम, ऑपरेशन सिंदूर, तथा पहले वॉशिंगटन डीसी और उसके बाद भारत और पाकिस्तान की सरकारों द्वारा घोषित किए गए संघर्षविराम के विषय पर संसद का विशेष सत्र आयोजित किया जाए,…
— Jairam Ramesh (@Jairam_Ramesh) May 11, 2025
ಎಕ್ಸ್ ಖಾತೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆಗ್ರಹ ಮಾಡಿದ್ದಾರೆ. ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಹಾಗೂ ಸಂಸತ್ನಲ್ಲಿ ವಿಶೇಷ ಅಧಿವೇಶನ ಕರೆದರೆ ಈ ಎಲ್ಲ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಬಹುದು ಎಂದು ಹೇಳಿದ್ದಾರೆ.
Comments are closed.