Kodagu: ರಜೆಯಲ್ಲಿ ಬಂದಿದ್ದ ಯೋಧ ಬಿದ್ದಮಾಡ ಬಿಪಿನ್ ಭೀಮಯ್ಯ ಮೃತ್ಯು!

Share the Article

Kodagu: ರಜೆಯಲ್ಲಿ ಮನೆಗೆ ಬಂದಿದ್ದ ಯೋಧರೊಬ್ಬರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೊಳಗಾಗಿ ಅಸು ನೀಗಿರುವ ಘಟನೆ ಗೋಣಿಕೊಪ್ಪಲಿನ ಚೆನ್ನಂಗೊಲ್ಲಿ ಬಳಿ ನಡೆದಿದೆ. ಪೊನ್ನಪ್ಪಸಂತೆಯ ಯೋಧ ಬಿದ್ದಮಾಡ ಬಿಪಿನ್ ಭೀಮಯ್ಯ (36) ಎಂಬುವವರು ಮೃತಪಟ್ಟವರಾಗಿದ್ದಾರೆ.

ಮದುವೆ ಸಮಾರಂಭಕ್ಕೆ ಬಂದಿದ್ದ ಬಿಪಿನ್ ಭೀಮಯ್ಯ ಹಿಂತಿರುಗಿ ತೆರಳುತ್ತಿದ್ದಾಗ ಇವರಿದ್ದ ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಗೆ ತರುವಷ್ಟರಲ್ಲಿ ಅಸು ನೀಗಿದ್ದಾರೆ.

Comments are closed.