Death: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ 8 ಜನ ಯುವಕರ ಪೈಕಿ ಇಬ್ಬರು ಜಲ ಸಮಾಧಿ ಆಗಿರುವ (Death) ಘಟನೆ ನಾಪೋಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
ಚೇರಂಬಾಣೆ ಮೂಲದ ಗಿರೀಶ್ (16) ಮತ್ತು ಅಯ್ಯಪ್ಪ (18) ಎಂಬಿಬ್ಬರು ಯುವಕರು ಕಾವೇರಿ ನದಿಯಲ್ಲಿ ಈಜುವ ಸಂದರ್ಭದಲ್ಲಿ ನೀರು ಪಾಲಾಗಿದ್ದಾರೆ.
Comments are closed.