Puttur: ಪುತ್ತೂರು: ಬಾರ್ & ರೆಸ್ಟೋರೆಂಟ್ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ! News By ಕಾವ್ಯ ವಾಣಿ On May 15, 2025 Share the ArticlePuttur: ಪುತ್ತೂರು (Puttur) ಪಡೀಲ್‌ನಲ್ಲಿರುವ ಬಾರ್ & ರೆಸ್ಟೋರೆಂಟ್‌ವೊಂದರ ಸಿಬ್ಬಂದಿ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42) ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Comments are closed.