Puneeth Rajkumar: ಪುನೀತ್ ರಾಜ್‌ಕುಮಾರ್ ಹಿರಿಯ ಮಗಳು ಧೃತಿಯಿಂದ ಹೆಮ್ಮೆ ಪಡುವ ಸುದ್ದಿ

Puneeth Rajkumar: ಕನ್ನಡದ ಖ್ಯಾತ ನಟ ಪುನೀತ್ ರಾಜ್‌ಕುಮಾರ್ ಅವರ ಮಗಳು ಧೃತಿ ಅವರು ಅಮೆರಿಕದಲ್ಲಿ ಓದುತ್ತಿರುವ ವಿಷಯ ಎಲ್ಲರಿಗೂ ತಿಳಿದಿದೆ. ಕನ್ನಡದ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಹಾಗೂ ಕರ್ನಾಟಕದ ಜನತೆಗೆ ಹೆಮ್ಮೆ ತರುವಂತಹ ಕೆಲಸ ಮಾಡಿದ್ದಾರೆ.
parsons school of design ಅಲ್ಲಿ ಪುನೀತ್ ರಾಜ್‌ಕುಮಾರ್ ಅವರ ಪುತ್ರಿ ಧೃತಿ ಪದವಿ ಪಡೆದಿದ್ದಾರೆ. ಇದನ್ನು ಈಕೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಅಮೆರಿಕದಲ್ಲಿ ನಂ.1 ಸ್ಥಾನ ಪಡೆದಿದೆ parsons school of design . ಧೃತಿ ಅವರ ಸಾಧನೆಯಿಂದ ಅವರು ತಮ್ಮ ತಂದೆ ಪುನೀತ್ ರಾಜ್‌ಕುಮಾರ್ ಅವರ ಹೆಸರನ್ನು ಇನ್ನೂ ಎತ್ತರಕ್ಕೆ ಏರಿಸಿದ್ದಾರೆ. ಅನೇಕ ಜನರು ಧೃತಿ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Comments are closed.