Bangalore: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ, ಮೇ.22 ರವರೆಗೆ ಹಳದಿ ಅಲರ್ಟ್‌

Share the Article

Bangalore: ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಗಾಲದ ಲಕ್ಷಣಗಳು ಕಾಣಿಸಿಕೊಂಡಿದೆ. ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಐದು ದಿನಗಳ ಕಾಲ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ 22 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ತಮಿಳುನಾಡು, ಕೇರಳ ಮತ್ತು ಕರ್ನಾಟಕ ರಾಜ್ಯಗಳು ಮುಂದಿನ 5 ದಿನಗಳವರೆಗೆ ಗುಡುಗು ಸಹಿತ ಮತ್ತು ಬಿರುಗಾಳಿಯ ಜೊತೆ ನಿರಂತರ ಮಳೆಬರಲಿದೆ ಎಂದು ಐಎಂಡಿ ವಿಜ್ಞಾನಿ ಅಖಿಲ ಶ್ರೀವಾಸ್ತವ ಹೇಳಿದ್ದಾರೆ.

Comments are closed.