Karnataka 2nd Puc Exam: ದ್ವಿತೀಯ ಪಿಯುಸಿ 3ನೇ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಟೈಮ್‌ಟೇಬಲ್ ಇಲ್ಲಿದೆ

Second Puc: ಕರ್ನಾಟಕ ದ್ವಿತೀಯ ಪಿಯುಸಿ 3ನೇ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗಿದ್ದು. ಪರೀಕ್ಷೆಯ ಜೂನ್ 6 ರಿಂದ 20ರ ವರೆಗೆ ನಡೆಯಲಿದೆ. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 3 ರ ಹಾಲ್ ಟಿಕೆಟನ್ನು ಮಂಡಳಿಯು ಮೇ ಕೊನೆಯ ವಾರದಲ್ಲಿ ತಾತ್ಕಾಲಿಕವಾಗಿ ಬಿಡುಗಡೆ ಮಾಡುತ್ತದೆ.
ದ್ವಿತೀಯ ಪಿಯುಸಿ 3ನೇ ಪರೀಕ್ಷೆಯ ವೇಳಾಪಟ್ಟಿ
ದಿನಾಂಕ ಮತ್ತು ವಿಷಯ (ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ)
ಜೂನ್ 6 – ಕನ್ನಡ, ಅರೇಬಿಕ್
ಜೂನ್ 10 – ಇತಿಹಾಸ, ಭೌತಶಾಸ್ತ್ರ
ಜೂನ್ 11 – ರಾಜ್ಯಶಾಸ್ತ್ರ, ಸ್ಟಾಟಿಸ್ಟಿಕ್ಸ್, ಜೀವಶಾಸ್ತ್ರ
ಜೂನ್ 12 – ಅರ್ಥಶಾಸ್ತ್ರ, ರಸಾಯನಶಾಸ್ತ್ರ
ಜೂನ್ 13 – ಇಂಗ್ಲಿಷ್
ಜೂನ್ 14 – ತರ್ಕಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್, ಗಣಿತ, ಶಿಕ್ಷಣ, ಹೋಮ್ ಸೈನ್ಸಸ್
ಜೂನ್ 16 – ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಜಿಯೋಗ್ರಫಿ
ಜೂನ್ 17 – ಐಚ್ಛಿಕ ಕನ್ನಡ, ಅಕೌಂಟೆನ್ಸಿ
ಜೂನ್ 18 – ಹಿಂದಿ
ಜೂನ್ 19 – ಮನೋವಿಜ್ಞಾನ, ಭೂಗೋಳಶಾಸ್ತ್ರ, ಮೂಲ ಗಣಿತ
ಜೂನ್ 20 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ (ಬೆಳಗಿನ ಅವಧಿ).
ಜೂನ್ 20 – ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಬ್ಯೂಟಿ ಆ್ಯಂಡ್ ವೆಲ್ನೆಸ್ (ಮಧ್ಯಾಹ್ನದ ಅವಧಿ ಮಧ್ಯಾಹ್ನ 2.15 ರಿಂದ ಸಂಜೆ 4.30 ರವರೆಗೆ).
Comments are closed.