Madikeri: ನಾಳೆ ಮಡಿಕೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟನೆ!

Share the Article

Madikeri: ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ಮಡಿಕೇರಿ (Madikeri) ನಗರಸಭೆ ವ್ಯಾಪ್ತಿಯಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭವು ಮೇ, 21 ರಂದು ಅಂದರೆ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

Comments are closed.