Puttur: ಪುತ್ತೂರು: ಕೋಣೆಯಲ್ಲಿ ಕೂಡಿ ಹಾಕಿ ಹಿಂದೂ ಮಹಿಳೆಯ ದಿಗ್ವಂಧನ!


Puttur: ಪುತ್ತೂರು (Puttur) ನಗರದ ಪರ್ಲಡ್ಕದಲ್ಲಿ ಹಿಂದೂ ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಧಂಧನ ಮಾಡಿದ ಘಟನೆ ಬುಧವಾರ ತಡರಾತ್ರಿ ನಡೆದಿದ್ದು, ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಮಾಹಿತಿ ತಿಳಿಸಿದ ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಪರ್ಲಡ್ಕ ಎಂಬಲ್ಲಿ ವ್ಯಕ್ತಿಯೊಬ್ಬ ದಿಗ್ಧಂಧನ ಮಾಡಿದ್ದಾನೆಂದು ಆರೋಪಿಸಲಾಗಿದ್ದು, ವೈಶ್ಯಾವಾಟಿಕೆ ಶಂಕೆ ವ್ಯಕ್ತವಾಗಿದೆ. ಪುತ್ತೂರು ನಗರ ಪೋಲೀಸರು ಮಹಿಳೆಯ ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Comments are closed.