ಕರಾವಳಿಗೆ ಚಂಡಮಾರುತದ ಭೀತಿ; ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ!

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಉಚಿತದ ಪರಿಣಾಮವಾಗಿ ದ.ಕ ಹಾಗೂ ಉಡುಪಿ ಉಭಯ ಕರಾವಳಿ ಜಿಲ್ಲೆಗಳಲ್ಲಿ ಚಂಡಮಾರುತದ ಭೀತಿ ಎದುರಾಗಿದೆ.