Udupi Heavy Rain: ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮೇ 26 (ಇಂದು) ರಜೆ ಘೋಷಣೆ


Udupi: ಭಾರೀ ಮಳೆ ಗಾಳಿಯ ಹೆಚ್ಚಳ ಜಿಲ್ಲೆಯಲ್ಲಿ ಮುಂದುವರೆದಿದ್ದು, ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಮೇ 26 ರಂದು ರಜೆ ಘೋಷಿಸಲಾಗಿದೆ.

ತೀವ್ರ ಗಾಳಿ-ಮಳೆಯ ಕಾರಣ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ.ವಿದ್ಯಾ ಕುಮಾರಿ ಆದೇಶ ನೀಡಿದ್ದಾರೆ. ಸಾರ್ವಜನಿಕರು ಈ ಸಂದರ್ಭದಲ್ಲಿ ಭಾರೀ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

Comments are closed.