Heavy Rain: ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌…! ರಾಜ್ಯದಾದ್ಯಂತ ಭಾರಿ ಮಳೆಯ ಮುನ್ಸೂಚನೆ..!

Heavy Rain: ಕರಾವಳಿಗೆ ಮುಂಗಾರು(Mansoon) ಪ್ರವೇಶದಿಂದ ರಾಹ್ಯದಾದ್ಯಂತ ಭಾರಿ ಮಳೆಯಾಗುತ್ತಿದೆ. ಮುಂಗಾರು ಮಳೆ ಆರಂಭವಾಗದ ಎರಡು ದಿನಕ್ಕೆ ಕೆರೆಕಟ್ಟೆಗಳು, ಹಳ್ಳ ಕೊಳ್ಳಗಳು, ಅಣೆಕಟ್ಟುಗಳು(Dam) ತುಂಬಿಕೊಂಡಿವೆ.