Vittla: ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ!News By ಕಾವ್ಯ ವಾಣಿ On May 26, 2025 Share the ArticleVittla: ವಿಟ್ಲದ (Vittla)ನೆಕ್ಕರೆಕಾಡು ಎಂಬಲ್ಲಿ ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಯುವಕ ಸಂತೋಷ್ ನಾಯ್ಕ (32) ಎನ್ನಲಾಗಿದ್ದು, ಈತ ಕೂಲಿ ಕೆಲಸ ನಿರ್ವಹಿಸುತ್ತಿದ್ದ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Comments are closed.