BJP:ಬಿಜೆಪಿ ಪಕ್ಷದಿಂದ ಶಾಸಕ S.T ಸೋಮಶೇಖರ್, ಶಿವರಾಂ ಹೆಬ್ಬಾರ್‌ಗೆ 6 ವರ್ಷ ಉಚ್ಛಾಟನೆ

BJP: ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್‌ಗೆ ಆರು ವರ್ಷ ಬಿಜೆಪಿಯಿಂದ ಉಚ್ಚಾಟನೆ ಮಾಡಿ ಆದೇಶ ನೀಡಲಾಗಿದೆ.

ಇಬ್ಬರನ್ನೂ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಬಿಜೆಪಿ ಪಕ್ಷದಲ್ಲಿದ್ದರೂ ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ ಇವರನ್ನು ಉಚ್ಚಾಟನೆ ಮಾಡಲು ನಿರ್ಧಾರ ಮಾಡಲಾಗಿದೆ.
Comments are closed.