Quran:ಕುರಾನ್’ಗೆ ಅಗೌರವ: ಪ್ರವಾಸಿಗನ ಸಜೀವ ದಹನ!

Share the Article

Quran: ಕುರಾನ್’ಗೆ (quran) ಅಗೌರವ ತೋರಿದ್ದಾರೆಂದು ಪ್ರವಾಸಿಗರೊಬ್ಬರ ಮೇಲೆ ಆರೋಪ ಹೊರಿಸಿ ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ವರದಿಗಳ ಪ್ರಕಾರ, ಆ ವ್ಯಕ್ತಿ ಮೇಲೆ ಕೋಪಗೊಂಡ ಜನರು ಕರೆದುಕೊಂಡು ಹೋಗಿ ಚಿತ್ರಹಿಂಸೆ ನೀಡಿ, ಅಂತಿಮವಾಗಿ ಸಜೀವ ದಹನ ಮಾಡಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಆ ಗುಂಪಿನಲ್ಲಿ ಹಂತಕರು ಕೂಡ ಇದ್ದರು, ಹಗಲಿನಲ್ಲಿಯೇ ಅಮಾಯಕರೊಬ್ಬರ ಹತ್ಯೆ ಜನರಲ್ಲಿ ಭಯವನ್ನು ಹುಟ್ಟುಹಾಕಿದೆ.

Comments are closed.