Koppala: ರಾಘವೇಂದ್ರ ಎಚ್ ಹಳ್ಳಿಯವರಿಗೆ ಸಾಹಿತ್ಯ ನವಚೇತನ ರಾಷ್ಟ್ರ ಪ್ರಶಸ್ತಿ ಪ್ರದಾನ!

Share the Article

Koppala: ಕೊಪ್ಪಳ (Koppala) ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ತಾಳಕೇರಿಯ ಬರಹಗಾರ ಬಂಡಾಯ ಕವಿಯೆಂದೆ ಜನಮನ್ನಣೆ ಪಡೆಯುತ್ತಿರುವ ರಾಘವೇಂದ್ರ ಎಚ್ ಹಳ್ಳಿ ಅವರಿಗೆ  ದಿನಾಂಕ 25-5-2025 ರಂದು ಬಳ್ಳಾರಿ ಜಿಲ್ಲೆಯ ತಾಳೂರಲ್ಲಿ ನಡೆದ ನಕ್ಷತ್ರ ಸಾಹಿತ್ಯ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಇವರ ಸಾಹಿತ್ಯ ಸೇವೆಯನ್ನು ಗುರುತಿಸಿ ” ಸಾಹಿತ್ಯ ನವಚೇತನ ರಾಷ್ಟ್ರ ಪ್ರಶಸ್ತಿ ” ನೀಡಿ ಗೌರವಿಸಲಾಗಿದೆ.

Comments are closed.