Shivaram Hebbar: ಪಕ್ಷದ ನಿರ್ಧಾರಕ್ಕೆ ಸ್ವಾಗತ: ಮುಂದಿನ ನಡೆ ಕಾದು ನೋಡಿ-ಶಾಸಕ ಶಿವರಾಮ್‌ ಹೆಬ್ಬಾರ್‌

Share the Article

Shivaram Hebbar: ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್‌ ಹೆಬ್ಬಾರ್‌ ಹಾಗೂ ಯಶವಂತಪುರ ಕ್ಷೇತ್ರದ ಶಾಸಕ ಎಸ್‌.ಟಿ.ಸೋಮಶೇಖರ್‌ ಅವರನ್ನು ಬಿಜೆಪಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.

ಈ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಶಿವರಾಮ ಹೆಬ್ಬಾರ್‌ ಪಕ್ಷದ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ. ಶೀಘ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ಹೇಳುತ್ತೇನೆ ಎಂದು ಹೇಳಿರುವ ಕುರಿತು ವರದಿಯಾಗಿದೆ.

Comments are closed.