Jan Aushadhi Kendra : ‘ಜನೌಷಧಿ ಕೇಂದ್ರ’ ತೆರವಿಗೆ ‘ಕಾಂಗ್ರೆಸ್ ಶಾಸಕ’ರಿಂದಲೇ ವಿರೋಧ !! ಸರ್ಕಾರಕ್ಕೆ ಭಾರೀ ಮುಖಭಂಗ

Jan Aushadhi Kendra: ಕೇಂದ್ರ ಸರ್ಕಾರವು ಬಡ ಜನರಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ತೆರೆದ ‘ಜನ ಔಷಧ’ ಕೇಂದ್ರಗಳನ್ನು ಇನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಆದೇಶಿಸಿತ್ತು.