Karkala: ಕಾರ್ಕಳ: ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಗೆ ಎಸಿಪಿಯಾಗಿ ಪದೋನ್ನತಿ!

Karkala: ಕಾರ್ಕಳ (Karkala) ಮೂಲದ ಪೊಲೀಸ್ ಅಧಿಕಾರಿ ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಗೆ ಎಸಿಪಿಯಾಗಿ ಪದೋನ್ನತಿ ದೊರೆತಿದೆ.

ದಯಾ ನಾಯಕ್ ಅವರು ಮುಂಬೈ ಕ್ರೈಂ ಬ್ರಾಂಚ್ ಸೀನಿಯರ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 1995ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ದಯಾ ನಾಯಕ್ ಅವರು 2004ರ ವೇಳೆಗೆ ಮುಂಬೈ ಭೂಗತ ಲೋಕದ 85ಕ್ಕೂ ಹೆಚ್ಚು ಪಾತಕಿಗಳ ರುಂಡ ಚೆಂಡಾಡಿದ್ದಾರೆ.
Comments are closed.