School Holiday: ದಕ್ಷಿಣ ಕನ್ನಡ: ನಾಳೆ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ

School Holiday: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಾಳೆ (ಮೇ 31 ಶನಿವಾರ) ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿಲ್ಲ.
ಕರಾವಳಿ ಜಿಲ್ಲೆಗಳಲ್ಲಿ ಮೇ 30 ರಿಂದ ಜೂನ್ 3 ರವರೆಗೆ ವ್ಯಾಪಕ ಮಳೆಯ ಸಂಭವ ಇರುವುದರಿಂದ, ಮೇ 31 ರಿಂದ ಜೂನ್ 3 ರ ವರೆಗೆ ಕರಾವಳಿ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

Comments are closed.