Belthangady: ಲಾಯಿಲ-ಗುಡ್ಡ ಕುಸಿದು ರಸ್ತೆ ಸಂಪರ್ಕ ಬಂದ್-ಸಾರ್ವಜನಿಕರಿಂದ ತೆರವು

Belthangady: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತ ಮಳೆಯಿಂದಾಗಿ, ಲಾಯಿಲ-ನಿನ್ನಿಕಲ್ಲು ಚಂದ್ಕೂರು ರಸ್ತೆಯಲ್ಲಿ ಬಂಡೆಕಲ್ಲು ಸಮೇತ ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಪರ್ಕ ಕಡಿತಗೊಂಡ ಘಟನೆ ನಡೆದಿದೆ. ಈ ಕುರಿತು ಸ್ಥಳೀಯ ಗ್ರಾಮ ಪಂಚಾಯಿತಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ತೆರವುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.




Comments are closed.