Thug Life: ಕಮಲ್ ಹಾಸನ್ ಸಿನಿಮಾ ‘ಥಗ್ ಲೈಫ್’ ಕರ್ನಾಟಕದಲ್ಲಿ ಬ್ಯಾನ್ ಆದ್ರೆ ಎಷ್ಟು ಕೋಟಿ ನಷ್ಟವಾಗಬಹುದು?

Thug Life: ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ (Thug Life) ಮುಂದಿನ ವಾರ (ಜೂನ್ 5) ರಿಲೀಸ್ ಆಗಲಿದೆ. ಆದರೆ ಕನ್ನಡದ ಬಗ್ಗೆ ಕಮಲ್ ಹಾಸನ್ ನೀಡಿದ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಥಗ್ ಲೈಫ್ಸಿನಿಮಾ ರಿಲೀಸ್ ಮಾಡಿದರೆ ಥಿಯೇಟರ್ ಸುಡುವ ಎಚ್ಚರಿಕೆಯನ್ನು ಕನ್ನಡ ಪರ ಸಂಘಟನೆಗಳು ನೀಡಿವೆ.