ಐಪಿಎಸ್ ಅಧಿಕಾರಿ ಡಿ.ರೂಪಾ ಮೌಡ್ಗಿಲ್’ರಿಗೆ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕಿಯಾಗಿ (ADGP) ಬಡ್ತಿ

ಹಿರಿಯ ಶ್ರೇಣಿಯ ಐಪಿಎಸ್ ಅಧಿಕಾರಿ ಡಿ.ರೂಪಾ ಮೌಡ್ಗಿಲ್’ರಿಗೆ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕಿಯಾಗಿ (ADGP) ರಾಜ್ಯ ಸರಕಾರ ಬಡ್ತಿ ನೀಡಿದೆ.