SSLC ಯಲ್ಲಿ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ DDPI ಗಳಿಗೆ ನೋಟಿಸ್‌

SSLC : ಈ ಬಾರಿಯ SSLC ಯಲ್ಲಿ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಜಿಲ್ಲೆಗಳಿಗೆ ನೋಟಿಸ್ ಕೊಡಬೇಕೆಂದು CM ಸಿದ್ಧರಾಮಯ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿನೆ ನೀಡಿದ್ದಾರೆ.