ಮಂಗಳವಾರ, 27 ಅಕ್ಟೋಬರ್ 2026
Trending

ಮೇ 2025

News

8th Pay Commission : ಕೇಂದ್ರ ಸರ್ಕಾರ ನೌಕರರಿಗೆ ಗುಡ್ ನ್ಯೂಸ್ – 8ನೇ ವೇತನ ಆಯೋಗ ಜಾರಿ ಕುರಿತು ಇಲ್ಲಿದೆ ಬಿಗ್ ಅಪ್ಡೇಟ್!!

8th Pay Commission : ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಒಂದು ದೊರೆತಿದ್ದು ಎಂಟನೇ ವೇತನ ಆಯೋಗ ಜಾರಿ ಕುರಿತು ಹಾಗೂ ಸಂಬಳ ಹೆಚ್ಚಳದ ಕುರಿತು ಬಿಗ್ ಅಪ್ಡೇಟ್ ಇಲ್ಲಿದೆ.

News

Holiday : ಯುದ್ಧದ ಕಾರ್ಮೋಡ- ಇಲ್ಲಿವರೆಗೂ ಶಾಲಾ-ಕಾಲೇಜುಗಳಿಗೆ ರಜೆ !!

Holiday : ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡಗಳು ಕವಿದೆ. ಹೀಗಾಗಿ ಮಕ್ಕಳು, ವಿದ್ಯಾರ್ಥಿಗಳ ಹಿತದೃಷ್ಟಿ ಮತ್ತು ಭದ್ರತೆ ಕಾರಣಕ್ಕಾಗಿ ಶಾಲೆ-ಕಾಲೇಜುಗಳಿಗೆ ಇಂದಿನಿಂದ ಅನಿರ್ದಿಷ್ಟಾವಧಿಗೆ ರಜೆ ಘೋಷಿಸಲಾಗಿದೆ.

News

Sudarshan Chakra: ಭಾರತದ 15 ನಗರಗಳ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಪ್ಲ್ಯಾನ್‌; ಸುದರ್ಶನ್‌ ಚಕ್ರ ಬಳಸಿದ ಭಾರತೀಯ ಸೇನೆ!

Sudarshan Chakra: ಭಾರತದ 15 ನಗರಗಳ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಪ್ಲ್ಯಾನ್‌ ಮಾಡಿದ್ದು, ಇದಕ್ಕೆ ಭಾರತೀಯ ಸೇನೆಯು ಇದನ್ನು ವಿಫಲಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

News

Pakistan: ಚೀನಾ ನಿರ್ಮಿತ ಪಾಕ್‌ ಸೇನೆಯ ಏರ್‌ ಡಿಫೆನ್ಸ್‌ ಸಿಸ್ಟಮ್‌ ಭಾರತೀಯ ಸೇನೆಯಿಂದ ಧ್ವಂಸ!

Pakisthan: ಪಾಕಿಸ್ತಾನದ ಸೇನೆ ಗಡಿ ನಿಯಂತ್ರಣ ರೇಖೆಯ ಬಳಿ ಭಾರೀ ಪ್ರಮಾಣದಲ್ಲಿ ಆರ್ಟಿಲ್ಲರಿ ದಾಳಿ ಮಾಡಿತ್ತು. ಇಂದು ಭಾರತ ಇದಕ್ಕೆ ಪ್ರತಿಯಾಗಿ ಬೆಳಗ್ಗೆ ಭಾರತ, ಪಾಕಿಸ್ತಾನದ ಮಿಲಿಟರಿ ಆಸ್ತಿಗಳ ಮೇಲೆ ದಾಳಿ ಮಾಡಿದೆ.

News

Operation Sindhoor ಕಾರ್ಯಾಚರಣೆ : ಭಾರತೀಯ ಓರ್ವ ಯೋಧ ಮೃತ !!

Operation Sindhoor: ಪಾಕಿಸ್ತಾನದಿಂದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ 'ಆಪರೇಷನ್ ಸಿಂಧೂರ್' ಅನ್ನು ಪ್ರಾರಂಭಿಸಿ 200 ಭಯೋತ್ಪಾದಕರನ್ನು ಹತ್ಯೆ ಮಾಡಿದೆ.

Interesting

Viral Video: ಮಹಿಳೆಯ ಕಿವಿ ಹೊಕ್ಕ ಹಾವು – ಭಯಾನಕ ವಿಡಿಯೋ ವೈರಲ್!!

Viral Video : ಕಿವಿ ಒಳಗೆ ಸಾಮಾನ್ಯವಾಗಿ ಸಣ್ಣ ಪುಟ್ಟ ಹುಳ ಉಪ್ಪಟೆಗಳು ಹೋಗುತ್ತವೆ ಅನ್ನೋದು ಗೊತ್ತಿರುವ ವಿಚಾರ. ಆದರೆ ಹಾವು ಕಿವಿಗೆ ನುಗ್ಗುವುದನ್ನು ಖಂಡಿತಾ ಕೇಳಿರುವುದಿಲ್ಲ.

News

Bagalkote: ಓವರ್‌ಟೇಕ್‌ ಮಾಡಲು ಹೋಗಿ ಕ್ಯಾಂಟರ್‌ ಅಡಿಗೆ ಬಿದ್ದು ಪ್ರಾಣಕಳೆದುಕೊಂಡ ಮೂವರು!

Bagalkote: ಓವರ್‌ಟೇಕ್‌ ಮಾಡಲು ಹೋಗಿ ಕ್ಯಾಂಟರ್‌ ಅಡಿ ಬಿದ್ದು ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಬಾಲಕರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಬಾಗಲಕೋಟೆ ತಾಲೂಕಿನ ಸೀಮಿಕೇರಿ ಬೈಪಾಸ್‌ನಲ್ಲಿ ನಡೆದಿದೆ.

News

Operation Sindoor: ಅಪರೇಷನ್‌ ಸಿಂಧೂರ: ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ- ಜಮೀರ್‌

Operation Sindoor: ಅಪರೇಷನ್‌ ಸಿಂಧೂರ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ವಕ್ಫ್‌ & ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು ಸಂದೇಶ ರವಾನಿಸಿದ್ದಾರೆ.

News

Operation sindoor: ‘ಆಪರೇಷನ್ ಸಿಂಧೂರ್’ ಬೆನ್ನಲ್ಲೇ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಬಾಂಬ್ ಬೆದರಿಕೆ !

Operation sindoor: ಭಾರತೀಯ ಸೇನೆ ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ಶಿಬಿರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.