Pakistan : 24 ಘಂಟೆಗಳಲ್ಲಿ ಭಾರತದ ಮೇಲೆ ದಾಳಿ – ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಘೋಷಣೆ!!
Pakistan: ಪಾಕಿಸ್ತಾನದಿಂದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ 'ಆಪರೇಷನ್ ಸಿಂಧೂರ್' ಅನ್ನು ಪ್ರಾರಂಭಿಸಿ 200 ಭಯೋತ್ಪಾದಕರನ್ನು ಹತ್ಯೆ ಮಾಡಿದೆ.
Pakistan: ಪಾಕಿಸ್ತಾನದಿಂದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ 'ಆಪರೇಷನ್ ಸಿಂಧೂರ್' ಅನ್ನು ಪ್ರಾರಂಭಿಸಿ 200 ಭಯೋತ್ಪಾದಕರನ್ನು ಹತ್ಯೆ ಮಾಡಿದೆ.
Operation Sindhoor: ಅಪರೇಷನ್ ಸಿಂಧೂರ್ ಯಶಸ್ವಿಯಾದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.
Chaitra Kundapura: ತನ್ನ ಮಾತಿನ ಮೂಲಕವೇ ಖ್ಯಾತಿ ಪಡೆದ ಕುಂದಾಪುರದ ಫೈರ್ ಬ್ರ್ಯಾಂಡ್ ಎಂದೇ ಹೆಸರು ಪಡೆದ ಚೈತ್ರಾ ಕುಂದಾಪುರ ಬಿಗ್‌ಬಾಸ್ ಕನ್ನಡ ಸೀಸನ್-11 ರಲ್ಲಿ ಮಿಂಚಿದ್ದು, ಇದೀಗ ತಮ್ಮ ಮದುವೆ ಸುದ್ದಿ ಮೂಲಕ ಮತ್ತೆ ಮುನ್ನೆಲೆಗೆ ಬಂದಿದ್ದಾರೆ.
Operation Sindhoor: ಪಾಕಿಸ್ತಾನದ ಸುದ್ದಿ ನಿರೂಪಕಿ ಲೈವ್ ಪ್ರಸಾರದ ವೇಳೆ ಕಣ್ಣೀರು ಹಾಕುತ್ತಿರುವುದನ್ನು ತೋರಿಸುವ ವೀಡಿಯೋವೊಂದು ವೈರಲ್ ಆಗಿದೆ.
Google: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯೂ ಆಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ನಡೆಸಿ ಉತ್ತರ ನೀಡಿದೆ.
Operation Sindoor: ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಗೆ ಅಪರೇಷನ್ ಸಿಂಧೂರ್ ಹೆಸರನ್ನು ದೇಶದ ಪ್ರಧಾನಿ ಮೋದಿಯವರೇ ಈ ಹೆಸರನ್ನು ಆಯ್ಕೆ ಮಾಡಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ಈ ಕುರಿತು ವರದಿ ಮಾಡಿದೆ.
New delhi: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರ ಸಂಘಟನೆಗಳ 9 ಶಿಬಿರಗಳ ಮೇಲೆ ರಾತ್ರೋ ರಾತ್ರಿ ಕ್ಷಿಪಣಿ ದಾಳಿ ನಡೆಸಿದೆ.
Mock Drill: ಪಾಕಿಸ್ತಾನದಿಂದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ 'ಆಪರೇಷನ್ ಸಿಂಧೂರ್' ಅನ್ನು ಪ್ರಾರಂಭಿಸಿ 200 ಭಯೋತ್ಪಾದಕರನ್ನು ಹತ್ಯೆ ಮಾಡಿದೆ.
Operation Sindhoor : ಪಾಕಿಸ್ತಾನದಿಂದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ 'ಆಪರೇಷನ್ ಸಿಂಧೂರ್' ಅನ್ನು ಪ್ರಾರಂಭಿಸಿದೆ.
Mangalore: ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಕೃತ್ಯಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶಗಳಿಗೆ ಲೈಕ್ ಹಾಕಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.