ಮಂಗಳವಾರ, 27 ಅಕ್ಟೋಬರ್ 2026
Trending

ಮೇ 2025

News

Death: ಕಾಂತಾರಾ-1 ಸೆಟ್‌ನಲ್ಲಿದ್ದ ಜೂನಿಯರ್‌ ಆರ್ಟಿಸ್ಟ್‌ ನೀರುಪಾಲು!

Death: ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು. ಈ ಸಿನಿಮಾ ಸೆಟ್ನಲ್ಲಿ ಕೆಲಸ ಮಾಡುತ್ತಿದ್ದ ಜೂನಿಯರ್ ಆರ್ಟಿಸ್ಟ್ ಕೇರಳ ಮೂಲದ ಕಪಿಲ್ ಅವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ.

News

Mallikarjuna Kharge: ರಾಜ್ಯ ಕಾಂಗ್ರೆಸ್‌ನಿಂದ ವಿವಾದಾತ್ಮಕ ಟ್ವೀಟ್‌ ಬೆನ್ನಲ್ಲೇ ಖರ್ಗೆ ಪ್ರತಿಕ್ರಿಯೆ!

Mallikarjuna Kharge: ಕರ್ನಾಟಕ ರಾಜ್ಯ ಕಾಂಗ್ರೆಸ್‌ ಗಾಂಧೀಜಿ ಫೋಟೋ ಹಾಕಿ ಶಾಂತಿ ಮಂತ್ರ ಜಪಿಸಿದೆ. ಎಕ್ಸ್‌ನಲ್ಲಿ ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ ಎಂದು ಮಹಾತ್ಮ ಗಾಂಧಿಯವರ ಹೇಳಿಕೆಯನ್ನು ಕಾಂಗ್ರೆಸ್‌ ಟ್ವೀಟ್‌ ಮಾಡಿತ್ತು.

News

Karnataka Congress: ಶಾಂತಿ ಮಂತ್ರ ಜಪಿಸಿದ ಕರ್ನಾಟಕ ಕಾಂಗ್ರೆಸ್‌ಗೆ ಜನ ತರಾಟೆ; ಆಕ್ರೋಶದ ಬೆನ್ನಲ್ಲೇ ಟ್ವೀಟ್‌ ಡಿಲೀಟ್‌!

Karnataka Congress: ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತದ ಮೂರು ಸೇನೆಗಳು ಜಂಟಿಯಾಗಿ ಅಪರೇಷನ್‌ ಸಿಂಧೂರ ಹೆಸರಿನಲ್ಲಿ ದಾಳಿ ನಡೆಸಿ ಪಾಕಿಸ್ತಾನದ 9 ಉಗ್ರರ ಶಿಬಿರಗಳ ಮೇಲೆ ದಾಳಿ ಮಾಡಿದ್ದು, ಇದರಲ್ಲಿ 80ಕ್ಕೂ ಉಗ್ರರು ಸಾವಿಗೀಡಾಗಿದ್ದಾರೆ. ದೇಶದ ಮೂಲೆ ಮೂಲೆಯಲ್ಲಿ…

News

Karnataka Congress: ಭಾರತ ಪ್ರತೀಕಾರ ತೀರಿಸಿಕೊಂಡ ಬೆನ್ನಲ್ಲೇ ಕಾಂಗ್ರೆಸ್‌ ಟ್ವೀಟ್‌; ಕಚಡಾ ಮನಸ್ಥಿತಿ ಎಂದ ಸೂಲಿಬೆಲೆ!

Karnataka Congress: ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತದ ಮೂರು ಸೇನೆಗಳು ಜಂಟಿಯಾಗಿ ಅಪರೇಷನ್‌ ಸಿಂಧೂರ ಹೆಸರಿನಲ್ಲಿ ದಾಳಿ ನಡೆಸಿ ಪಾಕಿಸ್ತಾನದ 9 ಉಗ್ರರ ಶಿಬಿರಗಳ ಮೇಲೆ ದಾಳಿ ಮಾಡಿದ್ದು, ಇದರಲ್ಲಿ 80ಕ್ಕೂ ಉಗ್ರರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

National

Operation Sindhoor: ರಾತ್ರೋರಾತ್ರಿ ಯುದ್ಧ ಆರಂಭಿಸಿದ ಭಾರತ – ಪಾಕ್ ಮೇಲೆ ಶುರುವಾಯ್ತು ‘ಆಪರೇಷನ್ ಸಿಂಧೂರ್ ‘, 9 ಕಡೆ ಅಟ್ಯಾಕ್ !!

Operation Sindhoor: ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ವಿರುದ್ಧ ಯುದ್ಧ ಆರಂಭಿಸಿದೆ. ಮಂಗಳವಾರ ತಡರಾತ್ರಿ 2 ಗಂಟೆಯ ಸುಮಾರಿಗೆ ಭಾರತೀಯ ಸೇನೆಯು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ ‘ಆಪರೇಷನ್ ಸಿಂಧೂರ್’ ಹೆಸರಲ್ಲಿ ಏಕಾಏಕಿ ಕ್ಷಿಪಣಿ…

News

Mock Drill : ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಾಕ್ ಡ್ರಿಲ್!!

Mock Drill: ಕೇಂದ್ರ ಸರ್ಕಾರದ ಸೂಚನೆಯಂತೆ ಯುದ್ಧ ಸಂದರ್ಭ, ಜನರ ಸಹಕಾರ, ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮ, ತುರ್ತು ಸಂದರ್ಭದಲ್ಲಿ ಪ್ರತಿಕ್ರಿಯಿಸಬೇಕಾದ ರೀತಿ ಸೇರಿದಂತೆ ಹಲವು ವಿಚಾರಗಳನ್ನು ಈ ಮಾಕ್ ಡ್ರಿಲ್ ಮೂಲಕ ಜಾಗೃತಿ ನೀಡಲಾಗುತ್ತದೆ. 

News

Holiday: ಯುದ್ಧದ ಮಾಕ್‌ ಡ್ರಿಲ್‌ ಪ್ರಯುಕ್ತ ಶಾಲಾ- ಕಾಲೇಜು, ಕಚೇರಿಗಳಿಗೆ ರಜೆ ?

Holiday: ಗೃಹ ಸಚಿವಾಲಯ (MHA) ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮೇ 7 ರಂದು ರಾಷ್ಟ್ರವ್ಯಾಪಿ ನಾಗರಿಕ ರಕ್ಷಣಾ ಅಣಕು ಕವಾಯತುಗಳನ್ನು ನಡೆಸುವಂತೆ ನಿರ್ದೇಶಿಸಿದೆ.