Pakistan : “ನಾವು ನಮಾಜ್ ಮುಗಿಸಿ ದಾಳಿ ಮಾಡ್ಬೇಕು ಅನ್ನುವಷ್ಟರಲ್ಲಿ ಭಾರತವೇ ನುಗ್ಗಿ ಹೊಡೆದುಬಿಡ್ತು” – ಪಾಕ್ ಪ್ರಧಾನಿ ಶೆಹಬಾಜ್ ಹೇಳಿಕೆ
Pakistan : 'ಪಾಕಿಸ್ತಾನದ ಯೋಜಿತ ಪ್ರತಿಕ್ರಿಯೆಗೂ ಮುನ್ನ ಭಾರತ ಬ್ರಹ್ಮೋಸ್ ವಾಯುನೆಲೆಗಳ ಮೇಲೆ ದಾಳಿ ಮಾಡಿದೆ' ಎಂದು ಇದೀಗ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಒಪ್ಪಿಕೊಂಡಿದ್ದಾರೆ.










