Droupadi Murmu: ಶಬರಿಮಲೆಗೆ ಭೇಟಿ ನೀಡುತ್ತಿರುವ ಮೊದಲ ರಾಷ್ಟ್ರಪತಿ ದ್ರೌಪದಿ ಮುರ್ಮು!
Droupadi Murmu: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೇ 18 ರಂದು ಶಬರಿಮಲೆಗೆ ಭೇಟಿ ನೀಡಲಿದ್ದು, ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿಯೇ ಬೆಟ್ಟವನ್ನು ಏರುವ ಸಾಧ್ಯತೆಯಿದೆ.
Droupadi Murmu: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೇ 18 ರಂದು ಶಬರಿಮಲೆಗೆ ಭೇಟಿ ನೀಡಲಿದ್ದು, ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿಯೇ ಬೆಟ್ಟವನ್ನು ಏರುವ ಸಾಧ್ಯತೆಯಿದೆ.
Dakshina Kannada: ಸುಹಾಸ್ ಶೆಟ್ಟಿ ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಕುರಿತು ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಪ್ರಕಟಸಿರುವ ಕಾರಣ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
Mangalore : ಮಂಗಳೂರು: ಸುಭಾಷ್ ಶೆಟ್ಟಿ ಕೊಲೆ ನಡೆಸಿ ಹಂತಕರು ಕಾರ್ನಲ್ಲಿ ಪರಾರಿಯಾಗಿದ್ದ ವೇಳೆ ಅಲ್ಲೇ ಇದ್ದು ಹಂತಕರ ಕಾರಿನ ಬಳಿ ಬಂದು ಏನೋ ಹೇಳುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದ ದೃಶ್ಯಾವಳಿ ಆಧಾರದಲ್ಲಿ ಅಲ್ಲಿದ್ದ ಇಬ್ಬರು ಬುರ್ಖಾ ಧಾರಿ ಮುಸ್ಲಿಂ ಮಹಿಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
Railway Passengers Changes: ಹಾವೇರಿ ಮತ್ತು ಬ್ಯಾಡಗಿ ನಿಲ್ದಾಣಗಳ ನಡುವಿನ ರೈಲ್ವೆ ಹಳಿಯಲ್ಲಿ ಅಗತ್ಯ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳು ನಡೆಯುತ್ತಿರುವುದರಿಂದ, ಈ ಕೆಳಗಿನ ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗುತ್ತಿರದೆ ಎಂದು ಪ್ರಕಟಣೆ ತಿಳಿಸಿದೆ.
Chikkamagaluru: ನಿರಂತರ ಮಳೆಯು ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿದ್ದ ಪರಿಣಾಮ ನಾಡಕಚೇರಿ ಕುಸಿದು ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ.
Shimogga: ಕ್ರಿಕೆಟ್ ವಿಚಾರಕ್ಕೆ ಸಂಬಂಧಪಟ್ಟಂತೆ ನಡೆದ ಗಲಾಟೆಯಲ್ಲಿ ಓರ್ವನ ಕೊಲೆಯಾಗಿರುವ ಘಟನೆ ಜಿಲ್ಲೆಯ ಭದ್ರಾವತಿ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.
Ration Card: ಈಗಾಗಲೇ ಸಲ್ಲಿಕೆ ಮಾಡಿರುವ ಪಡಿತರ ಚೀಟಿಗಳ ಪರಿಷ್ಕರಣೆ ನಡೆಯುತ್ತಿದ್ದು, ಶೀಘ್ರ ಹೊಸ ಪಡಿತರ ಚೀಟಿಗಳ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ.
Shivalik sharma: ಕಳೆದ ವರ್ಷದ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪ್ಲೇಯರ್ ಆಗಿದ್ದ ಕ್ರಿಕೆಟಿಗ ಶಿವಾಲಿಕ್ ಶರ್ಮ (Shivalik sharma) ವಿರುದ್ಧ ರೇಪ್ ಕೇಸ್ ದಾಖಲಾಗಿದೆ.
Mangaluru: ಕಾಶ್ಮೀರದ ಪಹಲ್ಗಾಮ್ ಗೆ ಪ್ರವಾಸಕ್ಕೆಂದು ಹೊರಟ ಅದೆಷ್ಟೂ ಜನರಿಗೆ ತನ್ನ ಕೊನೆಯ ಪ್ರವಾಸ ಎಂದು ಗೊತ್ತೇ ಇರಲಿಲ್ಲ.
Kundapur: ಕುಂದಾಪುರ (Kundapur) ಫೆರಿ ರಸ್ತೆಯ ಪಾರ್ಕ್ ಬಳಿ ಆಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಕುಂದಾಪುರ ಎಸ್‌ಐ ನಂಜಾನಾಯ್ಕ ಎನ್. ದಾಳಿ ನಡೆಸಿ ನಗದು, ಸೊತ್ತು ವಶಪಡಿಸಿಕೊಂಡಿದ್ದಾರೆ.