Bengaluru: ಸ್ಯಾಂಡಲ್ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರು: ದಿಢೀರ್ ಆಸ್ಪತ್ರೆಗೆ ದಾಖಲು!
Bengaluru: ಸ್ಯಾಂಡಲ್ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
Bengaluru: ಸ್ಯಾಂಡಲ್ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
Kashmir: ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಭಯಾನಕ ಉಗ್ರ ದಾಳಿಯಿಂದ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ ಬಳಿಕ, ರಾಜ್ಯಾದ್ಯಂತ ಭದ್ರತಾ ಪಡೆಗಳು ಭಯೋತ್ಪಾದಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿವೆ.
Udupi: ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಕಾಮೆಂಟ್ ಹಾಕಿದ್ದ ಉಡುಪಿಯ ಕಾರ್ಕಳದ ಹೋಂ ಗಾರ್ಡ್ ಸಂಪತ್ ಸಾಲಿಯಾನ್ ಬಂಧನವಾಗಿದೆ.
Crime: ಅಕ್ರಮವಾಗಿ ತಡರಾತ್ರಿ ಗೋಮಾಂಸ ಸಾಗಾಟ ಮಾಡ್ತಿದ್ದ ಗೂಡ್ಸ್ ವಾಹನವನ್ನು ಭಜರಂಗದಳ ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ.
Internal reservation: ಇಂದಿನಿಂದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಕುರಿತಂತೆ ರಾಜ್ಯ ಸರ್ಕಾರ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಆರಂಭಿಸಿದೆ.
NEET: ನೀಟ್ ಅಭ್ಯರ್ಥಿಗೆ ಪ್ರಶ್ನೆ ಪತ್ರಿಕೆ ಕೊಡಿಸುವುದಾಗಿ ಹೇಳಿ ಬರೋಬ್ಬರಿ 40 ಲಕ್ಷ ರೂ. ಗಳಷ್ಟು ವಂಚನೆ ಮಾಡಲು ಯತ್ನಿಸಿದ್ದ ಮೂವರು ಆರೋಪಿಗಳನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.
Waqf bill: ಹಲವು ವಿವಾದ ಹಾಗೂ ವಿರೋಧಗಳ ನಡುವೆ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗಿ, ಬಹುಮತಗಳಿಂದ ಅಂಗೀಕಾರ ಕೂಡ ಆಗಿದೆ. ಇದನ್ನು ಮುಸ್ಲಿಂ ಸಂಘಟನೆಗಳು ವಿರೋಧಿಸುತ್ತಿದ್ದು ನಮಗೆ ಅನ್ಯಾಯವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ.
NEET: ನಿನ್ನೆ ದಿನ ದೇಶಾದ್ಯಂತ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯನ್ನು ಬರೆದಿದ್ದಾರೆ. ಇದೇ ವೇಳೆ ಸುಮಾರು 72 ವಯಸ್ಸಿನ ಅಜ್ಜಿ ಒಬ್ಬರು ಪರೀಕ್ಷಾ ಕೇಂದ್ರಕ್ಕೆ ಬರುತ್ತಿದ್ದರು.
Rajasthan: ಎಂಎಲ್ಎ, ಎಂಪಿಗಳು ನಮ್ಮನ್ನು ಪ್ರತಿನಿಧಿಸುವಂತಹ ಜನನಾಯಕರು. ಅವರು ಸದನಗಳಲ್ಲಿ ನಡೆಯುವ ಕಲಾಪದಲ್ಲಿ ಪಾಲ್ಗೊಂಡು ನಮ್ಮ ಪ್ರಶ್ನೆಗಳಿಗೆ, ಕುಂದು ಕೊರತೆಗಳಿಗೆ ಧ್ವನಿಯಾಗುವವರು.
Viral Video : ಇಂದಿನ ಯುವ ಜನತೆಗೆ ನಾವು ಯಾವ ಸ್ಥಳದಲ್ಲಿ ಇದ್ದೇವೆ ಎಂಬುದನ್ನು ಮೈ ಮರೆತು, ಬೇಕಾಬಿಟ್ಟಿ ವರ್ತಿಸುತ್ತಾರೆ.